Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಡನ್ ಅಗ್ನಿ ದುರಂತ: ಸಾವಿನ ಸಂಖ್ಯೆ...

ಲಂಡನ್ ಅಗ್ನಿ ದುರಂತ: ಸಾವಿನ ಸಂಖ್ಯೆ 30ಕ್ಕೆ

ಅವಶೇಷದಡಿ ಇನ್ನಷ್ಟು ಶವಗಳ ಶಂಕೆ

ವಾರ್ತಾಭಾರತಿವಾರ್ತಾಭಾರತಿ16 Jun 2017 8:39 PM IST
share
ಲಂಡನ್ ಅಗ್ನಿ ದುರಂತ: ಸಾವಿನ ಸಂಖ್ಯೆ 30ಕ್ಕೆ

ಲಂಡನ್, ಜೂ.16: ಲಂಡನ್‌ನ ಗ್ರೆನ್‌ಫೆಲ್ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಕನಿಷ್ಠ 30 ಜನ ಮೃತಪಟ್ಟಿರುವುದು ದೃಢಪಟ್ಟಿದ್ದು, ಇನ್ನೂ ಸುಮಾರು 12 ಮಂದಿ ಪ್ರಾಣ ಕಳೆದುಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಅನಾಹುತ ಸಂಭವಿಸಿದ ಎರಡು ದಿನಗಳ ಬಳಿಕ ಬೆಂಕಿಯನ್ನು ಸಂಪೂರ್ಣ ನಿಯಂತ್ರಿಸಲಾಗಿದೆ.

ಬೆಂಕಿ ದುರಂತಕ್ಕೆ ಕನಿಷ್ಠ 30 ಮಂದಿ ಬಲಿಯಾಗಿದ್ದಾರೆ ಹಾಗೂ ಸತ್ತವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸ್ ಮುಖ್ಯಸ್ಥ ಸ್ಟುವರ್ಟ್ ಕಂಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

  ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂಬುದನ್ನು ದೃಢಪಡಿಸುವ ಯಾವುದೇ ಅಂಶ ದೊರೆತಿಲ್ಲ ಎಂದವರು ತಿಳಿಸಿದರು. ಗಾಯಗೊಂಡ 24 ಜನರ ಪೈಕಿ 12 ಜನರ ದೇಹಸ್ಥಿತಿ ಗಂಭೀರವಾಗಿದೆ. ಡ್ರೋನ್ ಮತ್ತು ಶ್ವಾನದಳದ ನೆರವು ಪಡೆದು ಅಗ್ನಿಶಾಮಕ ದಳ ಕಟ್ಟಡದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿದೆ.

 ಕಟ್ಟಡದ ಸ್ಥಿರತೆಯ ಕುರಿತು ಸಂದೇಹವಿರುವ ಕಾರಣ 24 ಮಹಡಿಯ ಈ ಕಟ್ಟಡದ ಕೆಲವು ಅಂತಸ್ತುಗಳಲ್ಲಿ ಶೋಧ ಕಾರ್ಯಾಚರಣೆ ಸಾಧ್ಯವಾಗಿಲ್ಲ. ಕಾಣೆಯಾಗಿರುವ ತಮ್ಮ ಸಂಬಂಧಿಗಳ ಫೋಟೋಗಳನ್ನು ಕಟ್ಟಡದ ಸಮೀಪ ಅಂಟಿಸಿರುವ ಜನರು ಅವರು ಸುರಕ್ಷಿತವಾಗಿರಲೆಂದು ಹಾರೈಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದಾರೆ.  ರಾಣಿ ಎಲಿಝಬೆತ್ ಮತ್ತು ಅವರ ಮೊಮ್ಮಗ ರಾಜಕುಮಾರ ವಿಲಿಯಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ದುರಂತದ ಬಗ್ಗೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸರಕಾರ ಆದೇಶ ನೀಡಿದೆ. ಎಲ್ಲೋ ಗಂಭೀರ ಲೋಪವಾಗಿದೆ ಎಂದು ಸಮುದಾಯ ಮತ್ತು ಸ್ಥಳೀಯಾಡಳಿತ ಸಚಿವ ಸಾಜಿದ್ ಜಾವೇದ್ ಬಿಬಿಸಿಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X