Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೇಡಿಹಿಲ್‌ನಲ್ಲಿ ‘ಎಸ್.ಎಲ್.ಶೇಟ್ ಡೈಮಂಡ್...

ಲೇಡಿಹಿಲ್‌ನಲ್ಲಿ ‘ಎಸ್.ಎಲ್.ಶೇಟ್ ಡೈಮಂಡ್ ಹೌಸ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2017 9:05 PM IST
share
ಲೇಡಿಹಿಲ್‌ನಲ್ಲಿ ‘ಎಸ್.ಎಲ್.ಶೇಟ್ ಡೈಮಂಡ್ ಹೌಸ್’ ಉದ್ಘಾಟನೆ

ಮಂಗಳೂರು, ಜೂ.16: ನಗರದ ಲೇಡಿಹಿಲ್ ಬಳಿ ಎಂ. ರವೀಂದ್ರ ಶೇಟ್ ಮತ್ತು ಕುಟುಂಬದ ಸದಸ್ಯರ ಮಾಲಕತ್ವದ ‘ಎಸ್.ಎಲ್.ಶೆಟ್ ಡೈಮಂಡ್ ಹೌಸ್’ ನ ಸ್ವರ್ಣಾಭರಣ ಮತ್ತು ವಜ್ರಾಭರಣಗಳ ನೂತನ ಮಳಿಗೆ ‘ಎಸ್.ಎಲ್.ಶೇಟ್ ಡೈಮಂಡ್ ಹೌಸ್ ’ನ ನೂತನ ಮಳಿಗೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರತಿನಿಧಿಗಳಾದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರೀಯ ಹರ್ಷೇಂದ್ರ ಕುಮಾರ್ ಶುಕ್ರವಾರ ಉದ್ಘಾಟಿಸಿದರು.

ಶೇಟ್ ಕುಟುಂಬ ಹಾಗೂ ಸಮುದಾಯದ ಪ್ರತಿನಿಧಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಜೊತೆ ನಿಕಟವಾಗಿರುವವರು.1955ರಲ್ಲಿ ಕಮಲಾಕ್ಷ ಶೇಟ್, ಎಸ್.ಎಲ್. ಶೇಟ್ ಹಾಗೂ ಸಮುದಾಯದ ಪ್ರತಿನಿಧಿಗಳು ಸುಮದಾಯದ ವತಿಯಿಂದ ಬೆಳ್ಳಿ ಮಂಟಪವನ್ನು ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಕೊಡಗೆಯಾಗಿ ನೀಡಿದ್ದಾರೆ. ಈ ಮಂಟಪವನ್ನು ಕ್ಷೇತ್ರದಲ್ಲಿ ನಡೆಸುವ ರಥೋತ್ಸವದ ಸಂದರ್ಭದಲ್ಲಿ ಬಳಸಲಾಗುತ್ತಿದೆ. ಈ ಸಂದರ್ಭದಲ್ಲಿ ಶೇಟ್ ಕುಟುಂಬ ಮತ್ತು ಸಮುದಾಯದ ಕೊಡುಗೆ ಯನ್ನು ನೆನಪಿಸಿಕೊಳ್ಳಲಾಗುತ್ತದೆ ಎಂದು ಹರ್ಷೇಂದ್ರ ಕುಮಾರ್ ತಿಳಿಸಿದ್ದಾರೆ.

ಮೊದಲ ಮಹಡಿ ಮತ್ತು ಬೆಳ್ಳಿ ವಿಭಾಗವನ್ನು ಶ್ರೀ ಕ್ಷೆತ್ರ ಹೊರನಾಡಿನ ಧರ್ಮಕರ್ತರಾದ ಡಾ. ಭೀಮೇಶ್ವರ ಜೋಶಿ ಮತ್ತು ರಾಜಲಕ್ಷ್ಮೀ ಜೋಶಿ ಉದ್ಘಾಟಿಸಿದರು. ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ, ಮೌಲ್ಯಾಧಾರಿತ ವ್ಯವಹಾರ, ಗ್ರಾಹಕರು ಸಂಸ್ಥೆಯ ಮೇಲಿಟ್ಟಿರುವ ವಿಶಾಸದಿಂದ ಸಂಸ್ಥೆ ಎತ್ತರಕ್ಕೆ ಬೆಳೆಯಲು ಕಾರಣವಾಗಿದೆ ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ.ಭೀಮೇಶ್ವರ ಜೋಶಿ ತಿಳಿಸಿದರು.

ವಜ್ರಾಭರಣ ವಿಭಾಗವನ್ನು ಜನತಾ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ರಮೇಶ್ ಕುಮಾರ್ ಮತ್ತು ಅವರ ಪತ್ನಿ ಊರ್ಮಿಳಾ ರಮೇಶ್ ಕುಮಾರ್ ಉದ್ಘಾಟಿಸಿದರು.  ಲೇಡಿಹಿಲ್ ಪರಿಸರದಲ್ಲಿ ಗ್ರಾಹಕರಿಗೆ ಹಾಗೂ ಆಭರಣ ಖರೀದಿಗೆ ಬರುವವರಿಗೆ ಪೂರಕವಾದ ವಿಶಾಲವಾದ ವಾಹನ ನಿಲುಗಡೆ ಪ್ರದೇಶವನ್ನು ಸಂಸ್ಥೆ ಹೊಂದಿರುವುದು, ಸಾಕಷ್ಟು ಸ್ಥಳಾವಕಾಶವನ್ನು ಹೊಂದಿರುವುದು ಸಂಸ್ಥೆಗೆ ವರದಾನವಾಗಿದೆ ಎಂದು ಉದ್ಯಮಿ ರಮೇಶ್ ಕುಮಾರ್ ತಿಳಿಸಿದರು.

1947ರಲ್ಲಿ ದಿ.ಎಸ್.ಎಲ್.ಶೇಟ್‌ರವರ ಮೂಲಕ ಆರಂಭಗೊಂಡ ಎಸ್.ಎಲ್.ಶೇಟ್ ಡೈಮಂಡ್ ಹೌಸ್ ಗ್ರಾಹಕರ ಪ್ರೀತಿ ವಿಸ್ವಾಸದೊಂದಿಗೆ ಎತ್ತರಕ್ಕೆ ಬೆಳೆದು ಇನ್ನಷ್ಟು ವಿಸ್ತರಣೆಗೆ ಕಾರಣವಾಗಿದೆ ಈ ಸಂದರ್ಭದಲ್ಲಿ ಸಂಸ್ಥೆಯನ್ನು ಬೆಂಬಲಿಸುತ್ತಾ ಬಂದ ಎಲ್ಲಾ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ.ರವೀಂದ್ರ ಶೇಟ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಎಸ್.ಎಲ್.ಶೇಟ್ ಡೈಮಂಡ್ ಹೌಸ್‌ನ ಪಾಲುದಾರರಾದ ಎಂ.ಶರತ್ ಶೇಟ್, ದೀಪ್ತಿ ಶೇಟ್, ಎಂ.ಸುಮಂತ್ ಶೇಟ್, ಪೂಜಾ ಶೇಟ್, ಎಂ.ಪ್ರಸಾದ್ ಶೇಟ್, ಎಂ.ಪ್ರಸನ್ನ ಶೇಟ್ ಮತ್ತು ಗೌರವಾನ್ವಿತ ಅತಿಥಿಯಾಗಿ ಪದ್ಮಾ ರಘುನಾಥ ಶೇಟ್‌ ಹಾಗೂ ಆತ್ಮಾ ರಾಮ್, ಪಾಡಿಗಾರ್ ಶ್ರೀನಿವಾಸ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು. ಸುಧಾಕರ ರಾವ್ ಪೇಜಾವರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X