Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಐಎಡಿಬಿ ಭೂಸ್ವಾಧಿನ ಆದೇಶ ರದ್ದು ಮಾಡಿದ...

ಕೆಐಎಡಿಬಿ ಭೂಸ್ವಾಧಿನ ಆದೇಶ ರದ್ದು ಮಾಡಿದ ಶಾಸಕ ಬಿ.ಸುರೇಶಗೌಡ

ವಾರ್ತಾಭಾರತಿವಾರ್ತಾಭಾರತಿ18 Jun 2017 5:09 PM IST
share
ಕೆಐಎಡಿಬಿ ಭೂಸ್ವಾಧಿನ ಆದೇಶ ರದ್ದು ಮಾಡಿದ ಶಾಸಕ ಬಿ.ಸುರೇಶಗೌಡ

ತುಮಕೂರು.ಜೂ.18: ಬಡ ರೈತರು ಹಲವಾರು ವರ್ಷಗಳಿಂದ ವ್ಯವಸಾಯ ಮಾಡಿಕೊಂಡು, ಸರಕಾರಕ್ಕೆ ಭೂ ಮಂಜುರಾತಿಗಾಗಿ ಫಾರಂ 50-53 ರಲ್ಲಿ ಅರ್ಜಿ ಸಲ್ಲಿಸಿರುವ ಸರಕಾರಿ ಭೂಮಿಯನ್ನು ಕೆ.ಐ.ಎ.ಡಿ.ಬಿ ಭೂ ಸ್ವಾಧೀನ ಮಾಡಿಕೊಳ್ಳದಂತೆ ಶಾಸಕ ಬಿ.ಸುರೇಶ್‌ಗೌಡ ಆದೇಶ ನೀಡಿದ್ದಾರೆ.

ತುಮಕೂರು ತಹಶೀಲ್ದಾರರ ಕಚೇರಿಯಲ್ಲಿ ನಡೆದ ಬಗರ್‌ಹುಕ್ಕು ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡುವ ಸಂಬಂಧ ಕೆರೆದಿರುವ ಸಾಗುವಳಿ ಸಕ್ರಮಿಕರಣ ಸಭೆಯಲ್ಲಿ ಕೆ.ಐ.ಎ.ಡಿ.ಬಿ. ಭೂ ಸ್ವಾಧೀನ ಪಡಿಸಿಕೊಂಡಿರುವುದನ್ನು ರದ್ದು ಪಡಿರದಲ್ಲದೆ,ರೈತರಿಗೆ ಖಾತೆ ಮಾಡಿಕೊಡುವಂತೆ ಸ್ಪಷ್ಟ ನಿರ್ದೇಶನವನ್ನು ನೀಡಿ, ಹಲವಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ಭೂಮಿ ರೈತರಿಗೆ ದೊರೆಯುವಂತೆ ಮಾಡಿದ್ದಾರೆ.

ಸರಕಾರದ ಗೆಜೆಟ್‌ನಲ್ಲಿ ಇಲ್ಲದೆ ಇದ್ದರೂ ಕೂಡಾ ಅರಣ್ಯ ಇಲಾಖೆಯವರು ಖಾಲಿ ಇರುವ ಕಡೆಯಲ್ಲಿ ಎಲ್ಲ ಗಿಡ ಹಾಕಿಕೊಂಡು ನಮ್ಮದೆ ಜಮೀನು ಎಂದು ರೈತರಿಗೆ ಮೋಸ ಮಾಡುತ್ತಿರುವ ಅರಣ್ಯ ಇಲಾಖೆಯ ವಿರುದ್ದ ಹರಿಹಾಯ್ದ ಶಾಸಕರು, ಅರಣ್ಯ ಇಲಾಖೆ ತನ್ನದು ಎಂದು ಹೇಳುತ್ತಿರುವ ಜಮೀನಿನಲ್ಲಿ ರೈತರು ಅನಾದಿಕಾಲದಿಂದಲೂ ವ್ಯವಸಾಯ ಮಾಡುತ್ತಿದ್ದು, ಮೊದಲು ರೈತರಿಗೆ ಭೂಮಿ ಮಂಜೂರು ಮಾಡಿ ಎಂದು ಅಧಿಕಾರಿಗಳಿಗೆ ಆದೇಶ ನೀಡಿದರು.

ಸಾಗುವಳಿ ಚೀಟಿ ನೀಡಲು ಅಧಿಕಾರಿಗಳು ಮೀನಾಮೇಷ ಎಣಿಸಿ ಇಲ್ಲದ ಸಬೂಬು ಹೇಳಿಕೊಂಡು ಹಲವು ವರ್ಷಗಳಿಂದ ಸತಾಯಿಸುತ್ತಿದ್ದಾರೆ.ಸರಕಾರದ ಕಾನೂನುಗಳನ್ನು ತೋರಿಸಿ ರೈತರಿಗೆ ಸಾಗುವಳಿ ಚೀಟಿ ನೀಡಲು ವಿಳಂಬ ಮಾಡಲು ಪ್ರಯತ್ನಿಸಿದ್ದೇ ಆದರೆ ಅಂತಹವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಿ.ಸುರೇಶಗೌಡ ಎಚ್ಚರಿಕೆ ನೀಡಿದರು.

1975 ರಿಂದಲೂ ಅನುಭವಿಸಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ಚೀಟಿ ಇದ್ದರೂ ಕೂಡಾ ದುರಸ್ಥಿ ಆಗದೆ ಇಂದಿಗೂ ಕೂಡಾ ಸಕ್ರಮವಾಗಿಲ್ಲ.ಇದು ಅಕ್ಷಮ್ಯ ಅಪರಾಧವಾಗಿದೆ, ಅಧಿಕಾರಿಗಳು ನಿಗಧಿತ ಕಾಲಮಿತಿಯಲ್ಲಿ ದುರಸ್ಥಿ ಮಾಡಿದ್ದರೆ ರೈತರು ಅಧಿಕಾರಿಗಳ ಮತ್ತು ರಾಜಕಾರಣಿಗಳ ಮನೆ ಬಾಗಿಲಿಗೆ ಅಲೆಯುವಂತ ಸ್ಥಿತಿ ಇರುತ್ತಿರಲಿಲ್ಲ. ಸೋರೇಕುಂಟೆ ಗ್ರಾಮದ ರೈತರಿಗೆ ಬಗರಹುಕುಂ ಸಾಗುವಳಿ ಸಮಿತಿಯಲ್ಲಿ 1977-88, 1981-82, 1991-1992 ರಲ್ಲಿ 110 ರೈತರಿಗೆ ಜಮೀನು ಮೂಂಜೂರಾಗಿದ್ದು,ಸಾಗುವಳಿ ಚೀಟಿ ಇದ್ದರೂ ಕೂಡಾ ತಹಸಿಲ್ದಾರ್ ಕಛೇರಿಯಲ್ಲಿ ನೈಜತೆ ಪ್ರಮಾಣಪತ್ರ ನೀಡುವಲ್ಲಿ ವಿನಾ ಕಾರಣ ವಿಳಂಬ ಮಾಡುತ್ತಿರುವುದೂ ಅಲ್ಲದೆ ರೇಕಾರ್ಡರೂಂ ನಲ್ಲಿ ದಾಖಲೆ ಲಭ್ಯತೆ ಇರುವುದಿಲ್ಲ ಎಂದು ಹಿಂಬರಹ ನೀಡುತ್ತಿರುವುದನ್ನು ಖಂಡನೀಯ.ರೈತರ ಬಳಿ ದಾಖಲೆ ಇರುವುದೇನು?, ಕಚೇರಿಯಲ್ಲಿ ಇಲ್ಲದೆ ಇರುವುದೇನು? ಎಂಬುದನ್ನು ಪ್ರಶ್ನಿಸಿದ ಶಾಸಕರು,ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಕಾರ್ಯದರ್ಶಿ ತಹಸಿಲ್ದಾರ್ ರಂಗೇಗೌಡ,ಉಪ ತಹಸಿಲ್ದಾರ್ ನರಸಿಂಹರಾಜು,ಗುಮಾಸ್ಥ ಗುರುದೇವಪ್ಪ ಉಪಸ್ಥಿತರಿದ್ದರು.
    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X