ಜೆಡಿಎಸ್ ದ.ಕ. ಜಿಲ್ಲಾ ಘಟಕದ ವತಿಯಿಂದ ಇಫ್ತಾರ್ ಕೂಟ
ಜೆಡಿಎಸ್ ದ.ಕ. ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮೋತಿಮಹಲ್‌ನಲ್ಲಿ ಇಫ್ತಾರ್ ಕೂಟ ನಡೆಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಮರನಾಥ ಶೆಟ್ಟಿ, ವಕ್ತಾರ ಬೋಜೇಗೌಡ, ಮುಖಂಡರಾದ ಎಂ.ಬಿ.ಸದಾಶಿವ, ಅಕ್ಷಿತ ಸುವರ್ಣ, ವಸಂತ ಪೂಜಾರಿ, ಧನರಾಜ್ ಮೊದಲಾದವರು ಉಪಸ್ಥಿತರಿದ್ದರು.
Next Story





