ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು, ಜೂ.18: ಜಿಲ್ಲಾಡಳಿತ ದಕ್ಷಿಣ ಕನ್ನಡ, ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ-2017 ಕಾರ್ಯಕ್ರಮವು ಬೆಳಗ್ಗೆ 8 ಗಂಟೆಗೆ ಟೌನ್‌ಹಾಲ್ ನೂತನ ಸಭಾಂಗಣದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು. ಶಾಸಕ ಜೆ.ಆರ್. ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





