ಅರ್ಜಿ ಆಹ್ವಾನ
ಚಿಕ್ಕಮಗಳೂರು, ಜೂ.20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೌರವ ಧನದ ಆಧಾರದ ಮೇಲೆ ಕೆಲಸ ನಿರ್ವಹಿಸಲು ಮಹಿಳಾ ವಿಶೇಷ ಚಿಕಿತ್ಸಾ ಘಟಕಕ್ಕೆ ಸಮಾಜ ಸೇವಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎಸ್.ಡಬ್ಲ್ಯೂ/ ಬಿ.ಎ(ಸೈಕಾಲಜಿ) ಜೊತೆಗೆ ಕಂಪ್ಯೂಟರ್ ಒಂದು ವರ್ಷದ ಅನುಭವ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಜುಲೈ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಪಂ, ಚಿಕ್ಕಮಗಳೂರು ದೂರವಾಣಿ ಸಂಖ್ಯೆ: 08262-220950 ನ್ನು ಸಂಪರ್ಕಿಸಬಹುದಾಗಿದೆ.
Next Story





