ಕಾರ್ಕಳ, ಜೂ.20: ನಿಟ್ಟೆ ಗ್ರಾಮದ ದೂಪದಕಟ್ಟೆಯ ಮಂಜುನಾಥ(31) ಎಂಬವರು ಮೇ 8ರಂದು ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿರುವ ಅಕ್ಕನ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.