Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಝರ್ ಅಲಿ ಮಕ್ಕಳೊಂದಿಗೆ ಬೆರೆತ ಧೋನಿ,...

ಅಝರ್ ಅಲಿ ಮಕ್ಕಳೊಂದಿಗೆ ಬೆರೆತ ಧೋನಿ, ಯುವಿ, ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ20 Jun 2017 11:09 PM IST
share
ಅಝರ್ ಅಲಿ ಮಕ್ಕಳೊಂದಿಗೆ ಬೆರೆತ ಧೋನಿ, ಯುವಿ, ಕೊಹ್ಲಿ

ಲಾಹೋರ್, ಜೂ.20: ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋತ ಬಳಿಕ ಭಾರತದಲ್ಲಿ ಕ್ರಿಕೆಟ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ನಿರಾಸೆ ಹಾಗೂ ಕೋಪವನ್ನು ವ್ಯಕ್ತಪಡಿಸಲಾಗುತ್ತಿದೆ. ಪಾಕಿಸ್ತಾನಿ ಕ್ರಿಕೆಟಿಗ ಅಝರ್ ಅಲಿ ಪೋಸ್ಟ್ ಮಾಡಿರುವ ಟ್ವಿಟರ್‌ವೊಂದು ಭಾರತದ ಅಭಿಮಾನಿಗಳ ಕೋಪವನ್ನು ತಣಿಸುವುದು ಖಚಿತ.

ತನ್ನ ಮಕ್ಕಳೊಂದಿಗೆ ಅಮೂಲ್ಯ ಸಮಯ ಕಳೆದಿರುವ ಕ್ರಿಕೆಟ್ ಲೆಜೆಂಡ್‌ಗಳಾದ ಎಂ.ಎಸ್. ಧೋನಿ, ಯುವರಾಜ್ ಸಿಂಗ್ ಹಾಗೂ ವಿರಾಟ್ ಕೊಹ್ಲಿಗೆ ಕೃತಜ್ಞತೆಗಳು. ಈ ಮೂವರ ಭೇಟಿಯಿಂದ ಮಕ್ಕಳು ಸಂತೋಷಗೊಂಡಿದ್ದಾರೆ ಎಂದು ಮಕ್ಕಳು ಹಾಗೂ ಭಾರತದ ಕ್ರಿಕೆಟಿಗರಿದ್ದ ಫೋಟೊದೊಂದಿಗೆ ಅಲಿ ಟ್ವೀಟ್ ಮಾಡಿದ್ದಾರೆ.

ಪಾಕ್ ತಂಡ ಟೂರ್ನಿಯ ಗ್ರೂಪ್ ಹಂತದ ಆರಂಭಿಕ ಪಂದ್ಯದಲ್ಲಿ ಭಾರತ ವಿರುದ್ಧ 124 ರನ್‌ಗಳಿಂದ ಸೋತಾಗ ತೀವ್ರ ಟೀಕೆ ಎದುರಿಸಿತ್ತು. ಭಾರತ ಸೋತ ಬಳಿಕ ದಕ್ಷಿಣ ಆಫ್ರಿಕ, ಇಂಗ್ಲೆಂಡ್, ಶ್ರೀಲಂಕಾ ಹಾಗೂ ಭಾರತವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೊಚ್ಚಲ ಚಾಂಪಿಯನ್ ಆಗಿತ್ತು.

2009ರಲ್ಲಿ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಪಾಕ್ ಕೊನೆಯ ಬಾರಿ ಚಾಂಪಿಯನ್ ಆಗಿತ್ತು.

Thanks to these legends for sparing their time for my kids they were so happy.... @msdhoni @imVkohli @YUVSTRONG12 pic.twitter.com/mxWlwsOxrI

— Azhar Ali (@AzharAli_) June 20, 2017

This is surely cute. Virat Kholi with Azhar Ali's son pic.twitter.com/jCS7okjaYu

— Farheen (@Farheein) June 19, 2017

That's why cricket is a gentleman's game
Azhar Ali kids with Indians players pic.twitter.com/BkJLwZZsTF

— Haroon (@Oye_Sheikh) June 20, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X