Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಾಯಿ ಅಶ್ರಫ್ ಹತ್ಯೆ: ದುಷ್ಕರ್ಮಿಗಳ...

ಕಲಾಯಿ ಅಶ್ರಫ್ ಹತ್ಯೆ: ದುಷ್ಕರ್ಮಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಎಸ್‌ಡಿಪಿಐ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ21 Jun 2017 3:28 PM IST
share
ಕಲಾಯಿ ಅಶ್ರಫ್ ಹತ್ಯೆ: ದುಷ್ಕರ್ಮಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಎಸ್‌ಡಿಪಿಐ ಒತ್ತಾಯ

ಮಂಗಳೂರು, ಜೂ.21: ಎಸ್‌ಡಿಪಿಐ ಅಮ್ಮುಂಜೆ ವಲಯದ ಅಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಕಲಾಯಿ ಅಶ್ರಫ್‌ರ ಹತ್ಯೆಗೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮ್ಮುಂಜೆ ವಲಯದ ಎಲ್ಲ ಧರ್ಮ ಬಾಂಧವರೊಂದಿಗೆ ಉತ್ತಮ ಸೌಹಾರ್ದ ಸಂಬಂಧ ಹೊಂದಿದ್ದ ಅಶ್ರಫ್ ಇಂದು ಪಕ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಥಳೀಯ ರಸ್ತೆಯಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಕಂಡು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸೇರಿ ಶ್ರಮದಾನದ ಮೂಲಕ ರಸ್ತೆಗಳಿಗೆ ಕಲ್ಲು-ಮಣ್ಣು ತುಂಬಿ ರಿಪೇರಿ ಮಾಡಿದ್ದರು. ನಂತರ ತನ್ನ ರಿಕ್ಷಾದಲ್ಲಿ ದುಡಿಯಲು ಹೊರಟಿದ್ದರು. ಕೊಲೆಗಾರರು ರಿಕ್ಷಾವನ್ನು ಬಾಡಿಗೆಗೆ ಗೊತ್ತು ಪಡಿಸಿ ಅಶ್ರಫ್‌ರನ್ನು ಕರೆದೊಯ್ದು ಬರ್ಬರವಾಗಿ ಕೊಚ್ಚಿ ಕೊಂದಿದ್ದಾರೆ. ಸಂಘಪರಿವಾರ ಚುನಾವಣೆ ಮತ್ತು ಅಲ್ಪಸಂಖ್ಯಾತರ ಹಬ್ಬಗಳ ಸಂದರ್ಭದಲ್ಲಿ ಕೋಮುಗಲಭೆ ಸೃಷ್ಟ್ಟಿಸಲು ಹಿಂದಿನಿಂದಲೂ ಸಂಚು ರೂಪಿಸುತ್ತಾ ಬಂದಿತ್ತು ಎಂದು ಅವರು ಆಪಾದಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರೇ ಕರಾವಳಿಯ ಗಲಭೆಗಳಿಗೆ ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ನೇರ ಕಾರಣವೆಂದು ಬಹಿರಂಗವಾಗಿ ಹೇಳಿದ್ದಾರೆ. ಹಲವಾರು ಆರೋಪಗಳನ್ನು ಹೊಂದಿರುವ ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಬಂಧಿಸಿ ಕೇಸು ಜಡಿದು ಶಿಕ್ಷೆ ನೀಡದಿರುವುದೇ ಕರಾವಳಿಯಲ್ಲಿ ಆಗಾಗ ಗಲಭೆಗಳು ಮರುಕಳಿಸಲು ಮುಖ್ಯ ಕಾರಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ಅವರು, ಅಶ್ರಫ್‌ರನ್ನು ಕೊಲೆಗೈದವರನ್ನು ತಕ್ಷಣ ಯು.ಎ.ಪಿ.ಎ ಕಾಯ್ದೆಯಡಿ ಬಂಧಿಸಬೇಕು. ಅಶ್ರಫ್ ಕುಟುಂಬಕ್ಕೆ ಸರಕಾರ ಮೂವತ್ತು ಲಕ್ಷ ರೂ. ಪರಿಹಾರ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X