Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾರ್ಜಿಲಿಂಗ್: ಅನಿರ್ಧಿಷ್ಟಾವಧಿ ಬಂದ್...

ದಾರ್ಜಿಲಿಂಗ್: ಅನಿರ್ಧಿಷ್ಟಾವಧಿ ಬಂದ್ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ21 Jun 2017 9:08 PM IST
share
ದಾರ್ಜಿಲಿಂಗ್: ಅನಿರ್ಧಿಷ್ಟಾವಧಿ ಬಂದ್ ಮುಂದುವರಿಕೆ

ದಾರ್ಜಿಲಿಂಗ್, ಜೂ.21: ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಗೂರ್ಖ ಜನ್‌ಮುಖ್ತಿ ಮೋರ್ಛಾ(ಜಿಜೆಎಂ) ಕರೆ ನೀಡಿರುವ ಅನಿರ್ಧಿಷ್ಟಾವಧಿ ದಾರ್ಜಿಲಿಂಗ್ ಬಂದ್ ಪ್ರತಿಭಟನೆಯಿಂದ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

 ಅಂಗಡಿ, ಹೋಟೆಲ್ ಮತ್ತು ರೆಸ್ಟಾರೆಂಟ್‌ಗಳು ಬಾಗಿಲು ಮುಚ್ಚಿದ್ದವು. ಪೊಲೀಸರು ಮತ್ತು ಭದ್ರತಾ ಪಡೆಗಳು ಗಸ್ತು ನಿರತವಾಗಿದ್ದವು. ಪ್ರತ್ಯೇಕ ಗೂರ್ಖಾಲ್ಯಾಂಡ್ ರಾಜ್ಯದ ಬೇಡಿಕೆಯನ್ನು ಮುಂದಿಟ್ಟು ಹಲವೆಡೆ ರ್ಯಾಲಿಗಳನ್ನು ನಡೆಸಲಾಯಿತು. ಭದ್ರತಾ ಪಡೆಗಳನ್ನು ಹಿಂಪಡೆಯುವವರೆಗೆ ಬಂದ್ ನಡೆಯಲಿದೆ ಎಂದು ಜಿಜೆಎಂ ನೇತೃತ್ವದಲ್ಲಿ ಮಂಗಳವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ ತ್ರಿಪಕ್ಷೀಯ ಮಾತುಕತೆಯ ಬಳಿಕ ಸಹಿ ಹಾಕಲಾದ ಗೂರ್ಖಾಲ್ಯಾಂಡ್ ಟೆರಿಟೋರಿಯಲ್ ಎಡ್ಮಿನಿಸ್ಟ್ರೇಷನ್ (ಜಿಟಿಎ) ಒಪ್ಪಂದಿಂದ ತಾನು ಹಿಂದೆ ಸರಿಯುವುದಾಗಿ ಜಿಜೆಎಂ ತಿಳಿಸಿದೆ.

 ಜೊತೆಗೆ, ಸರ್ವಪಕ್ಷಗಳ ಸಮನ್ವಯ ಸಮಿತಿಯೊಂದನ್ನು ರಚಿಸಲೂ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಸಮಿತಿಯು ಪ್ರಧಾನಿ ಮತ್ತು ಗೃಹ ಸಚಿವರ ಬಳಿಗೆ ನಿಯೋಗ ತೆರಳಿ ಪ್ರತ್ಯೇಕ ಗೂರ್ಖಾಲ್ಯಾಂಡ್ ರಾಜ್ಯ ರಚನೆಗೆ ಮನವಿ ಮಾಡಿಕೊಳ್ಳಲಿದೆ ಎಂದು ಜಿಜೆಎಂ ವಕ್ತಾರ ಟಿ.ಅರ್ಜುನ್ ಸುದ್ದಿಗಾರರಿಗೆ ತಿಳಿಸಿದರು.

ನಗರದಲ್ಲಿ ಸತತ ನಾಲ್ಕನೇ ದಿನವೂ ಇಂಟರ್‌ನೆಟ್ ಸೇವೆ ಸ್ಥಗಿತಗೊಂಡಿತ್ತು. ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ದಬ್ಬಾಳಿಕೆಯ ಮೂಲಕ ಹತ್ತಿಕ್ಕುವ ಪ್ರಯತ್ನ ಇದಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಈ ಮಧ್ಯೆ ಗುರುವಾರ(ಜೂ.22ರಂದು) ಪ.ಬಂಗಾಲ ಸರಕಾರ ಕರೆದಿರುವ ಸರ್ವಪಕ್ಷಗಳ ಸಭೆಯನ್ನು ಬಹಿಷ್ಕರಿಸುವುದಾಗಿ ಜಿಜೆಎಂ ಮತ್ತು ಮಂಗಳವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X