Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲಮನ್ನಾ ಇಂದು ಫ್ಯಾಶನ್ ಆಗಿದೆ:...

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು

ವಾರ್ತಾಭಾರತಿವಾರ್ತಾಭಾರತಿ22 Jun 2017 7:50 PM IST
share
ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು

ಹೊಸದಿಲ್ಲಿ, ಜೂ.22: ಸಾಲ ಮನ್ನಾ ಎಂಬುದು ಇಂದು ಫ್ಯಾಶನ್ ಆಗಿದ್ದು, ತೀವ್ರ ಸಂಕಷ್ಟದ ಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು. ಆದರೆ ಇದು ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ರೈತರಿಗೆ ಹಣದ ಅವಶ್ಯಕತೆ ಇದ್ದರೆ, ಬ್ಯಾಂಕ್‌ನಿಂದ ಸಾಲ ಕೊಡಿಸಲಾಗುವುದು. ರೈತರ ಸಮಸ್ಯೆಗಳಿಗೆ ಸಾಲ ಮನ್ನಾ ಅಂತಿಮ ಪರಿಹಾರವಲ್ಲ. ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿ ಇದ್ದಾಗ ಮಾತ್ರ ಸಾಲ ಮನ್ನಾ ಮಾಡಬೇಕು ಎಂದು ಮುಂಬೈಯಲ್ಲಿ ನಡೆದ ನಗರಸಭೆಯ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

ಕೇಂದ್ರ ರೈತರ ಯಾವುದೇ ಸಾಲ ಮನ್ನಾ ಮಾಡುವುದಿಲ್ಲ ಹಾಗೂ ಕೇಂದ್ರ ಹಣಕಾಸು ಸಚಿವಾಲಯ ತನ್ನ ಗುರಿಗೆ ಬದ್ಧವಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ ಬಳಿಕ ನಾಯ್ಡು ಈ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರ ಬುಧವಾರ ರೈತರು ಸಹಾಕಾರಿ ಬ್ಯಾಂಕ್‌ಗಳಲ್ಲಿ ಮಾಡಿದ ಬೆಳೆ ಸಾಲದಲ್ಲಿ 50 ಸಾವಿರದವರೆಗೆ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. 

ಬುಧವಾರ ಕರ್ನಾಟಕ ಸರಕಾರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ.ವರೆಗಿನ ರೈತರ ಸಾಲಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಪ್ರತಿಯೊಬ್ಬ ರೈತನ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಇದರಿಂದ ಸುಮಾರು 8,165 ಕೋಟಿ ರೂ. ರಾಜ್ಯ ಸರಕಾರಕ್ಕೆ ಹೊರೆಯಾಗಲಿದೆ ಎಂದಿದ್ದರು.

ಸೋಮವಾರ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತರ ಸಾಲಮನ್ನಾ ಘೋಷಿಸಿದ್ದರು. ಇದರಿಂದಾಗಿ ಸುಮಾರು 10.25 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ ಎಂದವರು ಹೇಳಿದ್ದರು.  

ವಿಪಕ್ಷಗಳಿಂದ ತೀವ್ರ ತರಾಟೆ: ವೆಂಕಯ್ಯ ನಾಯ್ಡು ಅವರ ಹೇಳಿಕೆಯನ್ನು ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಹಾಗೂ ವಿಪಕ್ಷಗಳು ತೀವ್ರವಾಗಿ ಟೀಕಿಸಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರದ ಮಿತ್ರ ಪಕ್ಷವಾಗಿರುವ ಶಿವಸೇನೆ, ವೆಂಕಯ್ಯ ನಾಯ್ಡು ಅವರ ಹೇಳಿಕೆ ಅವಮಾನಕರ ಹಾಗೂ ದುರದೃಷ್ಟಕರ ಎಂದಿದೆ. ವೆಂಕಯ್ಯ ನಾಯ್ಡು ಅವರ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರು, ವೆಂಕಯ್ಯ ನಾಯ್ಡು ರೈತ ಸಮುದಾಯವನ್ನು ಅವಮಾನಿಸಿದ್ದಾರೆ. ಕಳೆದ 3 ವರ್ಷಗಳಲ್ಲಿ 30 ಸಾವಿರದಿಂದ 40 ಸಾವಿರ ರೈತರು ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಳೆ ನಾಯ್ಡು ಅವರು ರೈತರ ಆತ್ಮಹತ್ಯೆ ಕೂಡ ಒಂದು ಫ್ಯಾಶನ್ ಎಂದು ಹೇಳಬಹುದು ಎಂದಿದ್ದಾರೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ಹೊಸದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ , ಶ್ರೀಮಂತರ ಸಾಲ ಮನ್ನಾ ಮಾಡಿದರೆ ನಿಮಗೆ ಫ್ಯಾಶನ್ ಆಗಿ ಕಾಣುವುದಿಲ್ಲ. ಆದರೆ, ಬಡವರ ಸಾಲ ಮನ್ನಾ ಮಾಡಿದರೆ ಮಾತ್ರ ಫ್ಯಾಶನ್ ಎಂದು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X