Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಧ್ಯಾರ್ಥಿಗಳಿಗೆ ಸಮವಸ್ತ್ರ, ಕೊಡೆ,...

ವಿಧ್ಯಾರ್ಥಿಗಳಿಗೆ ಸಮವಸ್ತ್ರ, ಕೊಡೆ, ಬ್ಯಾಗ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ23 Jun 2017 5:25 PM IST
share
ವಿಧ್ಯಾರ್ಥಿಗಳಿಗೆ ಸಮವಸ್ತ್ರ, ಕೊಡೆ, ಬ್ಯಾಗ್ ವಿತರಣೆ

ಪುತ್ತೂರು, ಜೂ.23: ಕುಂಜೂರುಪಂಜ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿಯ ವಿದ್ಯಾರ್ಥಿಗಳಿಗೆ ಜೂ. 22ರಂದು ಉಚಿತ ಸಮವಸ್ತ್ರ, ಕೊಡೆ ಮತ್ತು ಬ್ಯಾಗ್ ವಿತರಣೆ ಮಾಡಲಾಯಿತು.

ಶಾಲಾ ಆಡಳಿತ ಮಂಡಳಿ, ಎಸ್‌ಡಿಎಂಸಿ ಮತ್ತು ಕುಂಜೂರುಪಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ 1ನೇ ತರಗತಿಗೆ ಸೇರ್ಪಡೆಗೊಂಡ 16 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಉಮೇಶ್ ಗೌಡ ಸಮವಸ್ತ್ರ, ಕೊಡೆ ಹಾಗೂ ಬ್ಯಾಗ್‌ಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸಂಚಾಲಕ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡಿ, ಈ ಬಾರಿ 1ನೇ ತರಗತಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗಿದ್ದು, ಕ್ಲಸ್ಟರ್ ಮಟ್ಟದಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ದಾಖಲಿಸಿದ ಹೆಗ್ಗಳಿಕೆ ನಮ್ಮ ಶಾಲೆಗಿದೆ. ಶಾಲೆಯಲ್ಲಿ ಮಕ್ಕಳಿಗೆ ಬೇಕಾಗಿರುವ ಬಹುತೇಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಆದರೆ ಸರ್ಕಾರವು ದಾಖಲಾತಿಗೆ ಪ್ರಾಯ ಕಡ್ಡಾಯಗೊಳಿಸಿರುವ ಹಿನ್ನಲೆಯಲ್ಲಿ 5 ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ತೊಂದರೆಯಾಗಿದೆ ಆದಾಗ್ಯೂ ಈ ಮಕ್ಕಳಿಗೆ ಶಾಲೆಗೆ ಹಾಜರಾಗಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ ಅವರ ರೂ.60 ಸಾವಿರ ಅನುದಾನದಲ್ಲಿ ಮತ್ತು ಸ್ಥಳೀಯರ ಸಹಯೋಗದಲ್ಲಿ ರೂ. 1ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಯೊಂದನ್ನು ದುರಸ್ತಿ ಪಡಿಸಿ ಸುಸಜ್ಜಿತಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಕ್ಕಳಿಗೆ ಈ ಕೊಠಡಿ ಸದುಪಯೋಗವಾಗಲಿದೆ ಎಂದರು.

ಆಡಳಿತ ಮಂಡಳಿ ಸದಸ್ಯ ಎನ್. ಗೋಪಾಲ ಭಟ್ ಮಾತನಾಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ಬಾರಿ ಹೆಚ್ಚಿನ ಮಕ್ಕಳ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಮಕ್ಕಳು ತಮಗೆ ನೀಡಲಾಗಿರುವ ಸಮವಸ್ತ್ರ, ಕೊಡೆ ಹಾಗೂ ಬ್ಯಾಗ್‌ಗಳನ್ನು ಉತ್ತಮ ರೀತಿಯಲ್ಲಿಟ್ಟುಕೊಂಡು ಉಪಯೋಗಿಸಿಕೊಳ್ಳಬೇಕು ಎಂದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಿದ್ಯಾಪ್ರಭು, ಆಡಳಿತ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಕೊಪ್ಪಳ, ಪ್ರಭಾಕರ ಫ್ರಭು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಉದಯ ಕುಮಾರ್ ಸ್ವಾಗತಿಸಿದರು. ಸಹಶಿಕ್ಷಕಿ ರಂಜನಿ ಎಂ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಗೌರವ ಶಿಕ್ಷಕಿಯರಾದ ವಿನುತ ಮತ್ತು ಗುಣವತಿ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X