Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಥಗ್ಸ್...’ಗಾಗಿ ಸ್ಲಿಮ್ ಆದ ಆಮಿರ್

‘ಥಗ್ಸ್...’ಗಾಗಿ ಸ್ಲಿಮ್ ಆದ ಆಮಿರ್

ವಾರ್ತಾಭಾರತಿವಾರ್ತಾಭಾರತಿ23 Jun 2017 10:05 PM IST
share
‘ಥಗ್ಸ್...’ಗಾಗಿ ಸ್ಲಿಮ್ ಆದ ಆಮಿರ್

ದಂಗಲ್ ಪ್ರಚಂಡ ಗೆಲುವಿನ ಸಡಗರದಲ್ಲಿರುವ ಆಮೀರ್‌ಖಾನ್, ಸದ್ಯದಲ್ಲೇ ಭಾರೀ ಬಜೆಟ್‌ನ ಥಗ್ಸ್ ಆಫ್ ಹಿಂದೂಸ್ಥಾನ್ ಚಿತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಬಾಲಿವುಡ್‌ನ ಮಿಸ್ಟರ್ ಪರ್‌ಫೆಕ್ಷನಿಸ್ಟ್ ಎನಿಸಿರುವ ಆಮಿರ್ ‘ದಂಗಲ್’ ಚಿತ್ರದ ಮಹಾವೀರ್ ಪೋಗಟ್‌ನ ಪಾತ್ರಕ್ಕಾಗಿ ತನ್ನ ದೇಹತೂಕವನ್ನು 90 ಕೆ.ಜಿ.ವರೆಗೆ ಹೆಚ್ಚಿಸಿದ್ದುದು ಭಾರೀ ದೊಡ್ಡ ಸುದ್ದಿಯಾಗಿತ್ತು. ಇದೀಗ ಥಗ್ಸ್ ಆಫ್ ಹಿಂದೂಸ್ಥಾನ್ ಚಿತ್ರಕ್ಕಾಗಿ ಅವರು ಸುಮಾರು 25 ಕೆ.ಜಿ. ವೇಟ್‌ಲಾಸ್ ಮಾಡಿಕೊಂಡಿದ್ದಾರೆ. ಈಗ ಅವರ ದೇಹತೂಕ 70 ಕೆ.ಜಿ.ಗೆ ಇಳಿದಿದ್ದು, ಯಂಗ್‌ಲುಕ್‌ನಲ್ಲಿ ಕಂಗೊಳಿಸುತ್ತಿದ್ದಾರೆ. ಇದಕ್ಕೂ ಮೊದಲು ‘ಗಜನಿ’ ಚಿತ್ರಕ್ಕಾಗಿ ಜಿಮ್‌ನಲ್ಲಿ ಸಾಕಷ್ಟು ಬೆವರುಹರಿಸಿ ಸಿಕ್ಸ್‌ಪ್ಯಾಕ್ ದೇಹವನ್ನು ಬೆಳೆಸಿದ್ದ ಆಮಿರ್ ಬಾಲಿವುಡ್‌ನಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದರು.

ಇದೀಗ ಆಮಿರ್ ‘ಥಗ್ಸ್...’ ಗಾಗಿ ದೇಹತೂಕ ಇಳಿಸಿರುವುದು ಅವರ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಈಗಾಗಲೇ ಅವರ ಹೊಸ ಗೆಟಪ್ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

1850ರ ದಶಕದಲ್ಲಿ ಭಾರತದಲ್ಲಿ ಭೀತಿಯನ್ನು ಸೃಷ್ಟಿಸಿದ್ದ ಠಕ್ಕರೆಂಬ ದರೋಡೆಕೋರ ಪಂಗಡದ ಕುರಿತಾದ ಕಥಾವಸ್ತುವನ್ನು ಹೊಂದಿರುವ ಥಗ್ಸ್ ಆಫ್ ಹಿಂದೂಸ್ಥಾನ್‌ನಲ್ಲಿ ಬಾಲಿವುಡ್‌ನ ಬಿಗ್ ಬಿ ಕೂಡಾ ಮುಖ್ಯಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಮೀರ್ ನೆಗೆಟಿವ್ ಪಾತ್ರದಲ್ಲಿ ಮಿಂಚಿದ್ದ ‘ಧೂಮ್3’ ಚಿತ್ರದ ನಿರ್ದೇಶಕ ವಿಜಯ್ ಕೃಷ್ಮ ಆಚಾರ್ಯ ಥಗ್ಸ್ ಆಫ್ ಹಿಂದೂಸ್ತಾನ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಹಿರೋಯಿನ್ ಆಗಿ ‘ದಂಗಲ್’ ಖ್ಯಾತಿಯ ಫಾತಿಮಾ ಸಾನಾ ಶೇಖ್ ನಟಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X