Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರ್ವ ಧರ್ಮಿಯರ ಹಬ್ಬಗಳು ಸೌಹಾರ್ಧತೆಯಿಂದ...

ಸರ್ವ ಧರ್ಮಿಯರ ಹಬ್ಬಗಳು ಸೌಹಾರ್ಧತೆಯಿಂದ ನಡೆಯಬೇಕು: ಶಶಿಧರ್

​ಬಣಕಲ್ ಪೊಲೀಸ್ ಠಾಣೆಯಲ್ಲಿ ರಮಝಾನ್ ಹಬ್ಬದ ಪ್ರಯುಕ್ತ ಶಾಂತಿಸಭೆ

ವಾರ್ತಾಭಾರತಿವಾರ್ತಾಭಾರತಿ24 Jun 2017 3:31 PM IST
share
ಸರ್ವ ಧರ್ಮಿಯರ ಹಬ್ಬಗಳು ಸೌಹಾರ್ಧತೆಯಿಂದ ನಡೆಯಬೇಕು: ಶಶಿಧರ್

ಮೂಡಿಗೆರೆ, ಜೂ.24: ರಮಝಾನ್ ಹಬ್ಬ ಮುಸ್ಲಿಂ ಬಾಂಧವರಿಗೆ ಸಮಾನತೆಯ ಹಬ್ಬವಾಗಿದ್ದು, ಸೌಹಾರ್ಧತೆಯಿಂದ ಹಬ್ಬ ಆಚರಿಸಿ ಎಲ್ಲ ಧರ್ಮಿಯರು ಅನ್ಯೋನತೆಯ ಭಾವದಲ್ಲಿ, ಸೋದರತೆಯಿಂದ ಕಂಡು ಶಾಂತಿಯಿಂದ ಮುಸ್ಲಿಂ ಭಾಂದವರು ಹಬ್ಬಆಚರಿಸಬೇಕೆಂದು ಬಣಕಲ್ ಎಎಸೈ ಶಶಿಧರ್ ಹೇಳಿದರು.

ಅವರು ಬಣಕಲ್ ಪೊಲೀಸ್ ಠಾಣೆಯಲ್ಲಿ ರಮಝಾನ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು. ಬಣಕಲ್‌ನಲ್ಲಿ ಸರ್ವ ಧರ್ಮಿಯರು ಉತ್ತಮ ಭಾಂದವ್ಯ ಹೊಂದಿದ್ದಾರೆ. ಆದರೆ ಹಬ್ಬದ ಆಚರಣೆಯಲ್ಲಿ ಕೆಲವು ಗೊಂದಲಗಳು ಬರಬಹುದು. ಅದನ್ನು ಶಾಂತಿಯಿಂದ ಬಗೆಹರಿಸಬೇಕು.ಸಮಸ್ಯೆಗಳಿದ್ದಲ್ಲಿ ಪೋಲಿಸರಿಗೆ ಮೊದಲು ತಿಳಿಸಿ ಸಮಸ್ಯೆ ಪರಿಹರಿಸಲು ಸಹಕರಿಸಬೇಕು. ಕಾನೂನು ಚೌಕಟ್ಟಿನ ಒಳಗೆ ಹಬ್ಬದ ಮಿತಿಯಿರಬೇಕು. ಬೇರೆ ಧರ್ಮಿಯರಿಗೆ ತೊಂದರೆಯಾಗದಂತೆ ಹಬ್ಬದ ಆಚರಣೆಯಾಗಬೇಕು ಎಂದು ತಿಳಿಸಿದರು.

ಬಣಕಲ್ ಪೋಲಿಸ್ ಮುಖ್ಯ ಪೇದೆ ರುದ್ರೇಶ್ ಮಾತನಾಡಿ, ಬಣಕಲ್ ಪಟ್ಟಣದಲ್ಲಿ ರಮಝಾನ್ ಹಬ್ಬ ಶಾಂತಿಯುತವಾಗಿ ಪ್ರತಿವರ್ಷವೂ ನಡೆದುಕೊಂಡು ಬಂದಿದೆ. ಆದರೆ ಗಡಿಭಾಗದ ಜಿಲ್ಲೆಯಲ್ಲಿ ಸ್ವಲ್ಪ ಸಮಸ್ಯೆಗಳು ಉದ್ಭವಿಸಿವೆ. ಶಾಂತಿಗೆ ಭಂಗ ಉಂಟಾಗಿದೆ. ಹಾಗಿರುವಾಗ ಇದು ಪ್ರವಾಸಿಗರ ತಾಣವಾಗಿರುವುದರಿಂದ ಹೊರಗಿನಿಂದ ಬಂದವರು ಸಣ್ಣಪುಟ್ಟ ತೊಂದರೆ ಮಾಡಿದರೆ ಹಬ್ಬದ ಆಚರಣೆಗೆ ಸಮಸ್ಯೆಯಾಗಬಹುದು. ಹಾಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಮಹಾಮ್ಮಾಯಿ ಸೇನೆಯ ಯುವ ಮುಖಂಡ ವಿನಯ್ ಮಾತನಾಡಿ, ಕಳೆದ ಬಾರಿ ಹಿಂದು ಧರ್ಮಿಯರಿಗೆ ಧಾರ್ಮಿಕ ಆಚರಣೆಯ ಮೆರವಣಿಗೆ ಸಮಯದಲ್ಲಿ ದ್ವನಿವರ್ಧಕ ಮತ್ತು ಡಿ.ಜೆ ನೀಡಿರಲಿಲ್ಲ. ಆದರೆ ಮುಸ್ಲಿಂ ಭಾಂದವರಿಗೆ ಪೋಲಿಸರೇ ಚಕ್ಕಮಕ್ಕಿಯಿಂದ ಡಿಜೆ ಮೆರವಣಿಗೆಯಲ್ಲಿ ಸಾಗಲು ಅವಕಾಶ ನೀಡಿದ್ದರು. ಮೆರವಣಿಗೆಯಲ್ಲಿ ದ್ವನಿವರ್ಧಕ ಬಳಕೆ ಬಗ್ಗೆ ಮೂಡಿಗೆರೆಗೆ ಒಂದು ನೀತಿ ಬಣಕಲ್ ಗ್ರಾಮಕ್ಕೆ ಒಂದು ನೀತಿ ಪೋಲಿಸರು ಅನುಸರಿಸುತ್ತಿದ್ದಾರೆ. ಈ ರೀತಿಯ ತಾರತಮ್ಯ ಸಲ್ಲದು. ಸರ್ವ ಧರ್ಮದವರಿಗೂ ಅವರ ಆಚರಣೆಯಲ್ಲಿ ಸಮಾನ ನೀತಿಯನ್ನು ಅನುಸರಿಸಬೇಕೆಂದು ಅವರು ಪೋಲಿಸರೊಂದಿಗೆ ಮನವಿ ಮಾಡಿದರು.

ಶಾಂತಿ ಸಭೆಯಲ್ಲಿ ಮುಸ್ಲಿಂನ ಮುಖ್ಯಸ್ಥ ಮಹಮ್ಮದ್ ಆಲಿ, ಬಿಜೆಪಿ ಪಕ್ಷದ ಮುಖಂಡರಾದ ಅನಿಲ್‌ಕುಮಾರ್, ಟಿ.ಎಂ.ಗಜೇಂದ್ರ, ಮಹೇಂದ್ರ ಕೊಟ್ಟಿಗೆಹಾರ, ಮಹಮ್ಮಾಯಿ ಸೇನೆಯ ವಿನಯ್, ಚಂದ್ರಯ್ಯ, ಮಂಜಯ್ಯ, ಮುಸ್ಲಿಂ ಭಾಂದವರಾದ ತೌಫಿಕ್‌ಅಹಮ್ಮದ್, ಶಕೀಲ್, ಇರ್ಪಾನ್, ತಾಹೇರ್, ತಫಜಲ್ ಹುಸೈನ್, ಪೊಲೀಸ್ ಸಿಬ್ಬಂದಿಗಳಾದ ಲೋಕೇಶ್, ಪಾಂಡು, ಯೋಗೀಶ್ ಮತ್ತಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X