Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮಗಳನ್ನು ತಡೆಯಲು ಸಾರ್ವಜನಿಕರು...

ಅಕ್ರಮಗಳನ್ನು ತಡೆಯಲು ಸಾರ್ವಜನಿಕರು ಸಹಕಾರ ನೀಡಬೇಕು: ಅಣ್ಣಮಲೈ

ವಾರ್ತಾಭಾರತಿವಾರ್ತಾಭಾರತಿ24 Jun 2017 9:09 PM IST
share
ಅಕ್ರಮಗಳನ್ನು ತಡೆಯಲು ಸಾರ್ವಜನಿಕರು ಸಹಕಾರ ನೀಡಬೇಕು: ಅಣ್ಣಮಲೈ

ಮೂಡಿಗೆರೆ, ಜೂ.24:  ಈ ದೇಶ ಬದಲಾವಣೆ ಆಗಬೇಕೆಂದರೆ ಮೊದಲು ನಮ್ಮನ್ನು ಬದಲಾವಣೆ ಮಾಡಿಕೊಳ್ಳಬೇಕು. ನಂತರ ಬೇರೆಯವರನ್ನು ಬದಲಾವಣೆ ಮಾಡುವ ಕೆಲಸ ಮಾಡಿದರೆ ತಾನಾಗಿಯೇ ಈ ದೇಶ ಪ್ರಗತಿಯತ್ತ ಸಾಗಿಸಲು ಸಾಧ್ಯವಾಗುತ್ತದೆ ಎಂದು ಎಸ್ಪಿ ಕೆ.ಅಣ್ಣಮಲೈ ತಿಳಿಸಿದರು.

ಅವರು ಶನಿವಾರ ಪಟ್ಟಣದ ಸೈಂಟ್ ಮಾರ್ಥಾಸ್ ಶಾಲಾ ಸಭಾಂಗಣದಲ್ಲಿ ಶಾಂತಿ ವ್ಯಸನ ಮುಕ್ತಿ ಕೇಂದ್ರ, ಜೆಸಿಐ ಸಂಸ್ಥೆ, ಅನಿಕೇತನ ಸಮಾಜ ಕಲ್ಯಾಣ ಕೇಂದ್ರ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಸೇವೆ ಮಾಡಲು ನಮ್ಮನ್ನು ಸರಕಾರ ನೇಮಕ ಮಾಡಿದೆ. ಆದರೆ ಸಾರ್ವಜನಿಕರು ಪೊಲೀಸರೊಂದಿಗೆ ಸಂಪರ್ಕ ಇಟ್ಟುಕೊಳ್ಳದೇ ಇರುವುದರಿಂದ ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದರು.

ಯಾವುದೇ ಅಕ್ರಮಗಳು ಎಲ್ಲಿ ನಡೆದರೂ ಕೂಡಲೇ 100 ಸಂಖ್ಯೆಯ ಕಂಟ್ರೋಲ್ ರೂಂ ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ ಪೊಲೀಸರು ಸ್ಪಂಧಿಸುತ್ತಾರೆ. ಇಲ್ಲವಾದರೆ ನಮ್ಮ ಗಮನಕ್ಕೆ ತನ್ನಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಯುವ ಜನಾಂಗ ಮುಂದಾಗಬೇಕಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡುವುದು ನಿಷೇಧವಾಗಿದ್ದರೂ ನಿಯಮವನ್ನು ಗಾಳಿಗೆ ತೂರಿ ಎಲ್ಲೆಂದರಲ್ಲಿ ಧೂಮಪಾನ ಮಾಡುವುದು ಕಂಡು ಬರುತ್ತಿದೆ ಎಂದರು.


ಇದನ್ನು ಕೇವಲ ಪೊಲೀಸರು ಮಾತ್ರ ತಡೆಕಟ್ಟಬೇಕಂದು ಸುಮ್ಮನಿರಬಾರದು. ಅಕ್ರಮವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮುಂದಾಗಬೇಕು. ಎಲ್ಲೇ ಅಕ್ರಮಗಳು ನಡೆದರೂ ಅದನ್ನು ಕೂಡಲೇ ಖಂಡಿಸಿ. ಸಾಧ್ಯವಾಗದೆ ಇದ್ದರೆ ಪೊಲೀಸರ ಗಮನಕ್ಕೆ ತನ್ನಿ. ಪೊಲೀಸರೊಂದಿಗೆ ಸಾರ್ವಜನಿಕರು ನಿರಂತರವಾಗಿ ಸಂಪರ್ಕದಿಂದಿದ್ದರೆ ಸಮಾಜದಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
 ಅಧ್ಯಕ್ಷತೆಯನ್ನು ಸೈಂಟ್ ಮಾರ್ಥಾಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಸಾಹಿರಾ ವಹಿಸಿದ್ದರು.
 
ತಾಪಂ ಅಧ್ಯಕ್ಷ ಕೆ.ಸಿ.ರತನ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ನಿರ್ದೇಶಕ ಎಂ.ಎಸ್.ಅನಂತ್, ಅನಿಕೇತನ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್, ಶಾಂತಿ ವ್ಯಸನ ಮುಕ್ತಿ ಕೇಂದ್ರದ ಎಂ.ಎಸ್.ಮಮತಾ, ಜೆಸಿಐ ಅಧ್ಯಕ್ಷ ನಯನ ಕಣಚೂರು, ಮಾಜಿ ಅಧ್ಯಕ್ಷ ಎಂ.ಎಸ್.ಅಶೋಕ್ ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X