Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭದ್ರತಾ ಸಿಬ್ಬಂದಿಯಿಂದಲೇ ಅತ್ಯಾಚಾರಕ್ಕೆ ...

ಭದ್ರತಾ ಸಿಬ್ಬಂದಿಯಿಂದಲೇ ಅತ್ಯಾಚಾರಕ್ಕೆ ಯತ್ನ

ವಾರ್ತಾಭಾರತಿವಾರ್ತಾಭಾರತಿ25 Jun 2017 8:45 AM IST
share
ಭದ್ರತಾ ಸಿಬ್ಬಂದಿಯಿಂದಲೇ ಅತ್ಯಾಚಾರಕ್ಕೆ  ಯತ್ನ

ಗ್ರೇಟರ್ ನೋಯ್ಡ, ಜೂ.25: ಸುರಕ್ಷತೆ ಕಾರಣಕ್ಕಾಗಿ ಅಪಾರ್ಟ್‌ಮೆಂಟ್ ವಾಸವನ್ನು ಬಹುತೇಕ ಮಂದಿ ಇಷ್ಟಪಡುತ್ತಾರೆ. ಆದರೆ ಇಲ್ಲೊಂದು ಘಟನೆ ನೋಡಿದರೆ ಶಾಕ್ ಆಗಬಹುದು. ಫ್ಲ್ಯಾಟ್‌ನ ಭದ್ರತಾ ಸಿಬ್ಬಂದಿಯೇ ಫ್ಲ್ಯಾಟ್‌ನಲ್ಲಿದ್ದ ಒಬ್ಬಂಟಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಹೌಸಿಂಗ್ ಸೊಸೈಟಿಯ 12ನೆ ಮಹಡಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಯುವತಿ ತನ್ನ ಮನೆಗೆ ಬೀಗ ಹಾಕಿರಲಿಲ್ಲ. ಯುವತಿಯ ಚಲನ ವಲನಗಳ ಮೇಲೆ ನಿಗಾ ಇಟ್ಟಿದ್ದ 28 ವರ್ಷದ ಭದ್ರತಾ ಸಿಬ್ಬಂದಿ ಇದನ್ನು ಪತ್ತೆ ಮಾಡಿ, ನೇರವಾಗಿ ಆಕೆಯ ಬೆಡ್‌ರೂಂಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಎಂದು ಯುವತಿ ದೂರು ನೀಡಿದ್ದಾರೆ.

ಯುವತಿಯ ಅಪಾರ್ಟ್‌ಮೆಂಟ್‌ಗೆ ನುಗ್ಗುವ ಮುನ್ನ ಅದೇ ಮಹಡಿಯಲ್ಲಿದ್ದ ಇತರ ಮೂರು ಅಪಾರ್ಟ್‌ಮೆಂಟ್‌ಗಳ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿದ್ದ ಮತ್ತು ಅ ಮನೆಯ ಬಾಗಿಲನ್ನು ಮುಚ್ಚಿ ಒಳಗಿನಿಂದ ಚಿಲಕ ಹಾಕಿದ್ದ.ಆದ್ದರಿಂದ ಯಾರೂ ಆಕೆಯ ರಕ್ಷಣೆಗೆ ಬರಲು ಸಾಧ್ಯವಾಗಲಿಲ್ಲ.

ಖಾಸಗಿ ಕಾಲೇಜಿನಲ್ಲಿ ಉದ್ಯೋಗದಲ್ಲಿದ್ದ ಯುವತಿ 10:30ರ ವೇಳೆ ಮಲಗಲು ಸಜ್ಜಾಗಿದ್ದಾಗ ರಾಜ್‌ಕುಮಾರ್ ಎಂಬ ಭದ್ರತಾ ಸಿಬ್ಬಂದಿ ಕೊಠಡಿಯಲ್ಲಿದ್ದುದನ್ನು ನೋಡಿ ದಿಗ್ಭ್ರಮೆಗೊಂಡಳು. "ನನ್ನನ್ನು ಹಿಡಿಯಲು ಬಂದಾಗ ಆತನ ಜತೆ ಹೋರಾಡಿ ಕೊಠಡಿಯಿಂದ ತಪ್ಪಿಸಿಕೊಂಡೆ" ಎಂದು ಯುವತಿ ಹೇಳಿಕೊಂಡಿದ್ದಾಳೆ.

ಈಕೆಯ ಮನೆಯಿಂದ ಚೀರಾಟ ಕೇಳಿದ ಪಕ್ಕದ ಮನೆಯವರು ನೆರವಿಗೆ ಧಾವಿಸಲು ಮುಂದಾದಾಗ, ಹೊರಗಿನಿಂದ ಚಿಲಕ ಹಾಕಿರುವುದು ಪತ್ತೆಯಾಯಿತು. ಯುವತಿ ಪಕ್ಕದ ಮನೆಯ ಚಿಲಕಗಳನ್ನು ತೆಗೆಯುತ್ತಿದ್ದಾಗ ಆರೋಪಿ ತಪ್ಪಿಸಿಕೊಂಡು ಪರಾರಿಯಾದ. 1100 ಕುಟುಂಬಗಳು ವಾಸವಿರುವ ಎವಿಜೆ ಹೈಟ್ಸ್ ಎಂಬ ವಸತಿ ಸಮುಚ್ಛಯದಲ್ಲಿ ಈ ಘಟನೆ ನಡೆದಿದ್ದು, ಒಟ್ಟು 20 ಮಂದಿ ಭದ್ರತಾ ಸಿಬ್ಬಂದಿ ಇಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X