ದ.ಕ. ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಫಿತ್ರ್

ಮಂಗಳೂರು, ಜೂ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಸಂಭ್ರಮದಿಂದ ಕೂಡಿದೆ.
ಮಂಗಳೂರು ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್ ಇಂದು ಬೆಳಗ್ಗೆ ಎಂಟು ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ನಡೆಯಿತು
ಸಚಿವ ಯು.ಟಿ.ಖಾದರ್ ನಮಾಜ್ ನಲ್ಲಿ ಭಾಗಿಯಾಗಿದ್ದಾರೆ.
Next Story





