Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೀರಿಗೂ ಎಕ್ಸ್‌ಪೈರಿ ಡೇಟ್ ಇದೆಯೇ...?

ನೀರಿಗೂ ಎಕ್ಸ್‌ಪೈರಿ ಡೇಟ್ ಇದೆಯೇ...?

ವಾರ್ತಾಭಾರತಿವಾರ್ತಾಭಾರತಿ26 Jun 2017 3:50 PM IST
share
ನೀರಿಗೂ ಎಕ್ಸ್‌ಪೈರಿ ಡೇಟ್ ಇದೆಯೇ...?

ಹೆಚ್ಚಿನ ಭಾರತೀಯರು ಈಗಲೂ ಶತಮಾನಗಳಿಂದಲೂ ಅಸ್ತಿತ್ವದಲ್ಲಿರುವ ಅಂತರ್ಜಲ ಅಥವಾ ಬಾವಿಯ ನೀರನ್ನೇ ಬಳಸುತ್ತಾರೆ. ಈ ಭೂಮಿಯ ಮೇಲೆ ಶತಮಾನಗಳಿಂದಲೂ ಇರುವ ನೀರು ಎಂದೂ ಹಾಳಾಗುವುದಿಲ್ಲ. ಆದರೆ ಶುದ್ಧನೀರನ್ನು ಒಳಗೊಂಡಿರುವ ಪೆಟ್ ಬಾಟಲ್‌ಗಳ ಮೇಲೇಕೆ ಎಕ್ಸ್‌ಪೈರಿ ಡೇಟ್ ಅಥವಾ ಮುಗಿತಾಯ ದಿನಾಂಕವಿರುತ್ತದೆ? ಇದು ಹೆಚ್ಚಿನವರನ್ನು ಕಾಡುತ್ತಿರುವ ಪ್ರಶ್ನೆ.

ಅಲ್ಲದೆ ಇಂದಿನ ದಿನಗಳಲ್ಲಿ ಬಾಟ್ಲಿಂಗ್ ಕಂಪನಿಗಳು ಮಾರಾಟ ಮಾಡುತ್ತಿರುವ ನೀರು ಕಳಪೆ ಗುಣಮಟ್ಟದ್ದಾಗಿರುವುದರಿಂದ ಹೆಚ್ಚಿನ ಬ್ರಾಂಡ್‌ಗಳು ನಂಬಲರ್ಹವಲ್ಲ.

ಇಲ್ಲಿವೆ ನೋಡಿ ನೀರು ಮತ್ತು ಅದರ ತಥಾಕಥಿತ ಎಕ್ಸ್‌ಪೈರಿ ಡೇಟ್ ಕುರಿತು ಕೆಲವು ವಾಸ್ತವಾಂಶಗಳು.....

ನೀರು ಎಂದೂ ಹಾಳಾಗುವುದಿಲ್ಲ. ಆಹಾರ ವಸ್ತುಗಳು ಹಾಳಾಗುತ್ತವೆ. ಉಪ್ಪು ಮತ್ತು ಸಕ್ಕರೆ ಕೂಡ ಕೆಡುವುದಿಲ್ಲ.

ಹೀಗಿರುವಾಗ ನೀರಿನ ಬಾಟಲ್‌ಗಳ ಮೇಲೇಕೆ ಎಕ್ಸ್‌ಪೈರಿ ಡೇಟ್ ಇರುತ್ತದೆ? ಬಾಟ್ಲಿಂಗ್ ಕಂಪನಿಗಳು ತಮ್ಮ ಉತ್ಪನ್ನ ಬಳಕೆಗೆ ಯಾವಾಗ ಅತ್ಯುತ್ತಮ ಎನ್ನುವುದನ್ನು ಗ್ರಾಹಕರಿಗೆ ತಿಳಿಸಲು ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ.

ಎಕ್ಸ್‌ಪೈರಿ ಡೇಟ್‌ನ್ನು ಗಂಭೀರವಾಗಿ ಪರಿಗಣಿಸಲು ಇನ್ನೊಂದು ಮುಖ್ಯವಾದ ಕಾರಣ ವೆಂದರೆ ರಾಸಾಯನಿಕ ಕ್ರಿಯೆಗಳು. ಹೌದು,ನೀರನ್ನು ಪ್ಯಾಕ್ ಮಾಡಿರುವ ಪ್ಲಾಸ್ಟಿಕ್ ಬಾಟಲ್ ಕೆಲವು ಸಮಯದ ಬಳಿಕ ಕರಗಿ ಕೆಲವು ರಾಸಾಯನಿಕಗಳನ್ನು ನೀರಿನಲ್ಲಿ ಬಿಡುಗಡೆಗೊಳಿಸಬಹುದು ಮತ್ತು ಹೀಗೆ ರಾಸಾಯನಿಕಗಳು ನೀರಿನಲ್ಲಿ ಸೇರಿದ ಮೇಲೆ ಅದು ತಾಜಾ ನೀರಾಗಿ ಉಳಿಯದಿರಬಹುದು.

ಮಾಂಸ ಅಥವಾ ತರಕಾರಿಗಳಂತೆ ನೀರು ಕೊಳೆಯುವ ಉತ್ಪನ್ನವಲ್ಲ. ನೀರು ಎಂದಿಗೂ ಒಳ್ಳೆಯದೇ ಆಗಿರುತ್ತದೆ, ಆದರೆ ಬಾಟಲ್ ಅದು ಕುಡಿಯಲು ಯೋಗ್ಯವೇ ಅಥವಾ ಅಲ್ಲವೇ ಎಂಬ ವ್ಯತ್ಯಾಸವನ್ನುಂಟು ಮಾಡಬಹುದು.

ಉಷ್ಣತೆ,ರಾಸಾಯನಿಕಗಳು,ದಾಸ್ತಾನು ವಸ್ತುಗಳು ಮತ್ತು ಮಾಲಿನ್ಯಕಾರಕಗಳಿಗೆ ತೆರೆದುಕೊಳ್ಳುವುದು ನೀರಿನ ಶುದ್ಧತೆಯ ಮೇಲೆ ಪರಿಣಾಮ ಬೀರಬಲ್ಲುದು. ಆದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಬಾಟಲ್ ಮೇಲಿನ ಎಕ್ಸ್‌ಪೈರಿ ಡೇಟ್‌ಗೆ ಮುನ್ನವೇ ನೀರನ್ನು ಕುಡಿದು ಮುಗಿಸುವುದು ಒಳ್ಳೆಯದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X