Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ಫೋಸಿಸ್‌ನಲ್ಲಿ ಕೆಲಸ ಕಳೆದು ಕೊಂಡವರ...

ಇನ್ಫೋಸಿಸ್‌ನಲ್ಲಿ ಕೆಲಸ ಕಳೆದು ಕೊಂಡವರ ಸಂಖ್ಯೆಯೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ26 Jun 2017 7:13 PM IST
share
ಇನ್ಫೋಸಿಸ್‌ನಲ್ಲಿ ಕೆಲಸ ಕಳೆದು ಕೊಂಡವರ ಸಂಖ್ಯೆಯೆಷ್ಟು ಗೊತ್ತೇ?

ಬೆಂಗಳೂರು,ಜೂ. 26: ಅಟೋಮೇಶನ್‌ನ ಕಾರಣದಿಂದ ಇನ್ಫೋಸಿಸ್‌ನಲ್ಲಿ 11, 000 ಮಂದಿ ಕೆಲಸ ಕಳಕೊಂಡಿದ್ದಾರೆ ಎಂದು ವಾರ್ಷಿಕ ಮಹಾಸಭೆಯ ವರದಿಯಲ್ಲಿದೆ. ಅಟೋಮೇಶನ್ ಸಹಿತ ಕ್ರಮಗಳ ಮೂಲಕ ವರಮಾನ ಹೆಚ್ಚಳವಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ. ಸ್ಥಾಪಕ ಸದಸ್ಯರೊಂದಿಗೆ ಡೈರೆಕ್ಟರ್ ಬೋರ್ಡ್‌ಗೆ ಯಾವುದೇ ಭಿನ್ನಮತ ಇಲ್ಲ. ಅಂತಹ ಪ್ರಚಾರ ಮಾಧ್ಯಮ ಸೃಷ್ಟಿಯಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ. ಕಂಪೆನಿಯ 36ನೆ ಮಹಾಸಭೆಯ ವರದಿಯಲ್ಲಿ ಈವಿವರಗಳಿವೆ.

ಪ್ರತಿಫಲ ಪಡೆಯುವ ವಿಷಯದಲ್ಲಿ ಕಂಪೆನಿಯ ಉನ್ನತ ಅಧಿಕಾರಿಗಳು ಮತ್ತು ಸಾಮಾನ್ಯ ಉದ್ಯೋಗಿಗಳ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಕಂಪೆನಿ ಕ್ರಮ ಕೈಗೊಳ್ಳಲಿದೆ. ಉನ್ನತ ಸ್ಥಾನದಲ್ಲಿರುವವರಿಗೆ ದೊಡ್ಡ ಮೊತ್ತದ ಸಂಬಳ ನೀಡುವ ಬಗ್ಗೆ ಇನ್ಫೋಸಿಸ್‌ನ ಸ್ಥಾಪಕ ಚೇರ್‌ಮೆನ್ ನಾರಾಯಣ ಮೂರ್ತಿ ವಿರೋಧ ವ್ಯಕ್ತಪಡಿಸಿದ್ದರು.

 ಪ್ರಸಕ್ತ ಆರ್ಥಿಕ ವರ್ಷದಲ್ಲಿಕಂಪೆನಿಯ ಶೇರುಗಳ ಮಾಲಕರಿಗೆ ಡಿವಿಡೆಂಟ್ ಆಗಿ 13,000ಕೋಟಿ ರೂಪಾಯಿ ನೀಡಲಾಗುವುದು. ಲಾಭದಲ್ಲಿ ಪಾಲು, ಶೇರುಗಳನ್ನು ಮರಳಿ ಪಡೆದು ಇಷ್ಟು ಮೊತ್ತನೀಡಲಾಗುತ್ತದೆ. ಕಳೆದ ಆರ್ಥಿಕ ವರ್ಷದಲ್ಲಿ ಶೇರು ಮಾಲಕರಿಗೆ ಶೇರು ಒಂದಕ್ಕೆ ತಲಾ 14.75 ರೂಪಾಯಿಯಂತೆ ಡಿವಿಡೆಂಟ್ ನೀಡಲಾಗಿತ್ತು. ಸುಮಾರು 4,061ಕೋಟಿ ರೂಪಾಯಿ ಕಂಪೆನಿ ಈ ರೀತಿ ಶೇರುದಾರರಿಗೆ ನೀಡಿದೆ.

ಮಾರ್ಚ್ 31ರ ಲೆಕ್ಕ ಪರಿಶೋಧನೆ ಪ್ರಕಾರ ಕಂಪೆನಿ ವರಮಾನ 12, 222 ಕೋಟಿ ರೂಪಾಯಿ ಆಗಿದೆ. 2016 ಮಾರ್ಚ್‌ನಲ್ಲಿ ಇದು 24,276ಕೋಟಿ ರೂಪಾಯಿ ಆಗಿತ್ತು. ವಿವಿಧ ಸಂಸ್ಥೆಗಳಲ್ಲಿ ಈ ವರ್ಷ ಕಂಪೆನಿ ಠೇವಣಿ 6,931ಕೋಟಿ ರೂಪಾಯಿ ಇದೆ. ಇದು ಕಳೆದ ಮಾರ್ಚ್‌ನಲ್ಲಿ 4,900ಕೋಟಿ ಆಗಿತ್ತು.

ಬಹಳಷ್ಟು ಸವಾಲುಗಳನ್ನು ಎದುರಿಸುತ್ತಿದೆಯಾದರೂ ಈ ಆರ್ಥಿಕ ವರ್ಷದಲ್ಲಿ ಕಂಪೆನಿ ಬೆಳವಣಿಗೆಯಾಗಲಿದೆ ಎನ್ನುವ ನಿರೀಕ್ಷೆಯನ್ನು ಸಿಇಒ ವಿಶಾಲ್ ಝಿಕ ಶೇರುದಾರರೊಂದಿಗೆಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X