ಉಡುಪಿ, ಜೂ.28: ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಜೂ.29 ರಂದು ಅಪರಾಹ್ನ 3ರಿಂದ ಸಂಜೆ 5.30ರ ತನಕ ಉಡುಪಿ ತಾಪಂ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಲಿರುವರು ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.