Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ...

ಸರಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ: ಡಾ.ಕೃಪಾ ಆಳ್ವ

ವಾರ್ತಾಭಾರತಿವಾರ್ತಾಭಾರತಿ28 Jun 2017 8:31 PM IST
share
ಸರಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ: ಡಾ.ಕೃಪಾ ಆಳ್ವ

ಧಾರವಾಡ, ಜೂ.28: ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಬಲಪಡಿಸಲು ಜುಲೈ ತಿಂಗಳ ಅಂತ್ಯದೊಳಗೆ ಎಲ್ಲ ಸರಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ಕೃಪಾ ಆಳ್ವ ಹೇಳಿದ್ದಾರೆ.

ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸರಕಾರಿ ಶಾಲೆಗಳ ಬಲವರ್ಧನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರವು ಶಾಲೆಗಳ ಬಲವರ್ಧನೆಗೆ ವಿವಿಧ ಯೋಜನೆಗಳನ್ನು ರೂಪಿಸಿದೆ. ಅದರ ಜೊತೆಗೆ, ಸಾರ್ವಜನಿಕರು, ಉದ್ದಿಮೆಗಳು, ಸಂಘ ಸಂಸ್ಥೆಗಳ ಸಹಕಾರವು ಅಗತ್ಯ ಎಂದರು.

ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳಿಗೆ ಏರಿರುವ ಲಕ್ಷಾಂತರ ಜನ ರಾಜ್ಯದಲ್ಲಿದ್ದಾರೆ. ತಾವು ಕಲಿತ ಶಾಲೆಗಳ ಅಭಿವೃದ್ಧಿಗೆ ಕೈ ಜೋಡಿಸಲು ಅವರು ಸಿದ್ಧರಿದ್ದಾರೆ. ಅವರನ್ನೆಲ್ಲ ಸೇರಿಸಿಕೊಂಡು ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಬೇಕು. ಶಾಲೆಗಳಿಗೆ ಕಟ್ಟಡ, ಶುದ್ಧ ಕುಡಿಯುವ ನೀರು, ಕಾಂಪೌಂಡ್, ಶೌಚಾಲಯ, ವಿದ್ಯುತ್ ಸಂಪರ್ಕ, ಉದ್ಯಾನವನಗಳನ್ನು ನಿರ್ಮಿಸಲು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕೃಪಾ ಆಳ್ವ ಹೇಳಿದರು.

ಜೊತೆಗೆ ಕಂಪ್ಯೂಟರ್, ಸ್ಮಾರ್ಟ್‌ಬೋರ್ಡ್, ಗ್ರಂಥಾಲಯ, ಆಟದ ಮೈದಾನ, ಕ್ರೀಡಾ ಸಾಮಗ್ರಿಗಳು, ವ್ಯಾಯಾಮ ಶಾಲೆ, ಫ್ಯಾನುಗಳು ಹಾಗೂ ವಿಜ್ಞಾನ ಪ್ರಯೋಗಾಲಯಗಳ ಸೌಲಭ್ಯವನ್ನು ಸರಕಾರಿ ಶಾಲೆಗಳಲ್ಲಿ ಹೊಂದಲು ಈ ಸಂಘಗಳ ಸಹಾಯ ಪಡೆಯಬೇಕು ಎಂದು ಅವರು ತಿಳಿಸಿದರು.
ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳು ದೊರೆತಾಗ ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವವರ ಸಂಖ್ಯೆ ಹೆಚ್ಚಿಸಬಹುದು. ಶಿಕ್ಷಣದ ಕಾಶಿ ಎಂದು ಕರೆಸಿಕೊಳ್ಳುವ ಧಾರವಾಡ ಜಿಲ್ಲೆಯು ಆ ಹೆಗ್ಗಳಿಕೆಯನ್ನು ಉಳಿಸಿಕೊಳ್ಳಬೇಕಾದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು, ಶಿಕ್ಷಕರು ತಮ್ಮ ವೃತ್ತಿಯನ್ನು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವುದರ ಜೊತೆಗೆ ಮಕ್ಕಳ ಜೀವನ ಮತ್ತು ಭವಿಷ್ಯವನ್ನು ರೂಪಿಸಬೇಕು ಎಂದು ಕೃಪಾ ಆಳ್ವ ಹೇಳಿದರು.

ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಎಲ್ಲ ಸಾಮಾಜಿಕ ಸಮಸ್ಯೆಗಳಿಗೆ ಶಿಕ್ಷಣವೇ ಏಕೈಕ ಪರಿಹಾರ ಮಾರ್ಗವಾಗಿದೆ. ಎಲ್ಲ ಸರಕಾರಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರು, ಕನಿಷ್ಠ ಎರಡು ಶಾಲೆಗಳ ಒಬ್ಬರಂತೆ ದೈಹಿಕ ಶಿಕ್ಷಣ, ಸಂಗೀತ ಶಿಕ್ಷಕರನ್ನು ನೇಮಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಆಯೋಗದ ಸದಸ್ಯೆ ರೂಪ್ಲ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ಟಿ.ಪಡಗಣ್ಣವರ್ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಬಿಇಓ, ಬಿಆರ್‌ಸಿ ಸಮನ್ವಯಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X