Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ...

ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ29 Jun 2017 5:24 PM IST
share

ತುಮಕೂರು, ಜೂ.29: ರಸ್ತೆ ಅಪಘಾತಗಳು ಸಂಭವಿಸಿದ ಸಂಕಷ್ಟ ಪರಿಸ್ಥಿತಿಯಲ್ಲಿ ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಕೊಡಿಸಲು ನೆರವಾಗುವವರಿಗೆ ಜೀವರಕ್ಷಕ ಪ್ರಶಸ್ತಿ ನೀಡಿ ಗೌರವಿಸಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. 
ಕೆ.ವಿ.ರಂಗಸ್ವಾಮಿ ತಿಳಿಸಿದ್ದಾರೆ.

ಸಮೀಕ್ಷೆ ಪ್ರಕಾರ ಅಪಘಾತ ಹಾಗೂ ಸಾವುಗಳ ಸಂಖ್ಯೆಯಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ಇದನ್ನು ತಗ್ಗಿಸುವ ಸಲುವಾಗಿ ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿ ಲಭ್ಯವಿರುವ ವ್ಯಕ್ತಿಗಳು ಯಾವುದೇ ವಿಳಂಬವಿಲ್ಲದೆ ಗಾಯಾಳುಗಳನ್ನು ರಕ್ಷಿಸಲು ತಕ್ಷಣವೇ ಆಸ್ಪತ್ರೆಗಳಿಗೆ ಸಾಗಿಸುವುದು ಹಾಗೂ ಚಿಕಿತ್ಸೆ ಕೊಡಿಸಲು ನೆರವಾಗುವಂತೆ ಪ್ರೋತ್ಸಾಹಿಸಲು ಈ ಪ್ರಶಸ್ತಿ ನೀಡಲಾಗುತ್ತಿದೆ. ಯಾವುದೇ ಬಹುಮಾನ ಅಥವಾ ಲಾಭದ ನೀರಿಕ್ಷೆಗಳಿಲ್ಲದೆ, ವಿಶೇಷ ಸಂಬಂಧಗಳಿಲ್ಲದೆ ಸ್ವಯಂ ಪ್ರೇರಿತರಾಗಿ ಬಂದು ಗಾಯಾಳುಗಳಿಗೆ ಸಹಾಯ ಮಾಡುವ ದಯಾಳು ಹಾಗೂ ಉಪಕಾರಿ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರು. 

ಕರ್ನಾಟಕ ರಾಜ್ಯ ವ್ಯಾಪ್ತಿಯೊಳಗಿನ ರಸ್ತೆ ಅಪಘಾತದ ಗಾಯಾಳುಗಳಿಗೆ ಸಹಾಯ ಮಾಡಲು ಶ್ರಮಿಸುವ ಯಾವುದೇ ವಯಸ್ಸಿನ, ಯಾವುದೇ ರಾಷ್ಟ್ರೀಯತೆಯ ವ್ಯಕ್ತಿ, ರಸ್ತೆ ಅಪಘಾತ ಗಾಯಾಳುಗಳಿಗೆ ನೆರವಾದ ಅಥವಾ ಜೀವ ಉಳಿಸಲು ಶ್ರಮಿಸಿದ ವ್ಯಕ್ತಿಯು ಪ್ರಶಸ್ತಿಗಾಗಿ ಸ್ವಯಂ ರೂಪದಲ್ಲಿ ಅಥವಾ ಸಾಕ್ಷಿಯಾದ ವ್ಯಕ್ತಿಯಿಂದ ನಾಮಕರಣಗೊಳ್ಳಬಹುದಾಗಿದೆ.

ಎಲ್ಲಾ ನಾಮಕರಣ ಅರ್ಜಿಗಳನ್ನು ಜಿಲ್ಲಾ ಜೀವರಕ್ಷಕ ಪ್ರಶಸ್ತಿ ಸಮಿತಿಯು ಪರೀಶೀಲಿಸಿ ಮಾರ್ಗಸೂಚಿಯ ಅನ್ವಯ ಮೌಲ್ಯಮಾಪನ ನಡೆಸಿ, ವ್ಯಕ್ತಿಗಳು ನೀಡಿದ ಸಹಾಯ ಹಾಗೂ ಸದರಿ ಸಹಾಯದಿಂದ ಉಂಟಾದ ಉತ್ತಮ ಪರಿಣಾಮ, ಮುಂತಾದವುಗಳನ್ನು ಆಧರಿಸಿ,ಪ್ರಶಸ್ತಿಗಳನ್ನು ಪ್ರಥಮ,ದ್ವೀತೀಯ ಹಾಗೂ ತೃತೀಯ ಎಂದು ವಿಭಾಗಿಸಿ ಘೋಷಿಸಲಾಗುತ್ತದೆ. ಪ್ರಥಮ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಹಾಗೂ ಇನ್ನುಳಿದ ಪ್ರಶಸ್ತಿಗಳನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಪ್ರಧಾನ ಮಾಡಲಾಗುವುದು. ಪ್ರಶಸ್ತಿಯನ್ನು ಪ್ರತಿ ವರ್ಷ ಎರಡು ಬಾರಿ ನೀಡಲಾಗುವುದು. ನಾಮಕರಣ ಅರ್ಜಿಗಳನ್ನು ಜನವರಿಯಿಂದ ಜುಲೈವರೆಗೆ ಹಾಗೂ ಆಗಸ್ಟ್‌ನಿಂದ ಡಿಸೆಂಬರ್ ವರೆಗೆ ಸ್ವೀಕರಿಸಲಾಗುವುದು. ಪ್ರಶಸ್ತಿಗಳನ್ನು ಪ್ರತಿ ವರ್ಷ ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆ ಮತ್ತು ಜನವರಿ 26ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವುದು.

ಅರ್ಜಿಯನ್ನು 2017ರ ಜುಲೈ 31ರೊಳಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ತುಮಕೂರು-7259003320, ಚಿಕ್ಕನಾಯಕನಹಳ್ಳಿ-7259003316, ಕೊರಟಗೆರೆ-7259003308, ಮಧುಗಿರಿ-7259003313, ಗುಬ್ಬಿ-9739545854, ತುರುವೇಕೆರೆ-8904179964,ಶಿರಾ-7259003307,ಪಾವಗಡ-7259003310/09/12,ಕುಣಿಗಲ್-7259003319,ತಿಪಟೂರು-7259003318 ಅಥವಾ ಜಿಲ್ಲಾ ಸಂಯೋಜಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ತುಮಕೂರು ಅಥವಾ ದೂರವಾಣಿ ಸಂಖ್ಯೆ-7349254649 ಅನ್ನು ಸಂಪರ್ಕಿಸಬಹ್ಮದೆಂದುಡಾ.ಹೆಚ್.ವಿ.ರಂಗಸ್ವಾಮಿತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X