Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿ.ಪಿ. ಜಯರಾಮ ಗೌಡರ ಅಂತ್ಯಕ್ರಿಯೆ

ಸಿ.ಪಿ. ಜಯರಾಮ ಗೌಡರ ಅಂತ್ಯಕ್ರಿಯೆ

ಗಣ್ಯರಿಂದ ಅಂತಿಮ ದರ್ಶನ

ವಾರ್ತಾಭಾರತಿವಾರ್ತಾಭಾರತಿ29 Jun 2017 7:51 PM IST
share
ಸಿ.ಪಿ. ಜಯರಾಮ ಗೌಡರ ಅಂತ್ಯಕ್ರಿಯೆ

ಕಾಣಿಯೂರು, ಜೂ.29: ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದ ಸಹಕಾರಿ ಧುರೀಣ, ಹಿರಿಯ ಕಾಂಗ್ರೆಸ್ ಮುಖಂಡ ಸಿ.ಪಿ. ಜಯರಾಮ ಗೌಡ ಅವರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಪುತ್ತೂರು ತಾಲೂಕಿನ ಚಾರ್ವಾಕದಲ್ಲಿ ನಡೆಯಿತು.

ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್, ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ವಿನಯ ಕುಮಾರ್ ಸೊರಕೆ, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಪ್ಪ ಗೌಡ ಮಾಚಿಲ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝುಲ್ ರಹೀಂ, ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಮುಂಡೋಡಿ, ಜಿಪಂ ಸದಸ್ಯರಾದ ಪಿ.ಪಿ. ವರ್ಗೀಸ್, ಆಶಾ ತಿಮ್ಮಪ್ಪ ಗೌಡ, ಸರ್ವೋತ್ತಮ ಗೌಡ, ಪ್ರಮೀಳಾ ಜನಾರ್ಧನ, ಕೆಪಿಸಿಸಿ ಸದಸ್ಯ ಡಾ. ಬಿ. ರಘು, ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಕರ್ನಾಟಕ ಅರೆ ಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಸಂಪಾಜೆ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಿಜಯ ಕುಮಾರ್ ಸೊರಕೆ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಸುಳ್ಯ ವಿಧಾನಸಭಾ ಕ್ಷೇತ್ರ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕರ್ನಾಟಕ ಗೇರು ನಿಗಮದ ಮಾಜಿ ಅಧ್ಯಕ್ಷ ಲಕ್ಷಣ ಗೌಡ ಕುಂಡಿಕಾನ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌಡ, ಬೆಳ್ಳಾರೆ ಜ್ಞಾನಗಂಗಾ ಸ್ಕೂಲ್ ಸಂಚಾಲಕ ಉಮೇಶ್ ಎಂ.ಪಿ., ಕೆವಿಜಿಯ ಜ್ಯೋತಿ ರೇಣುಕಾ ಪ್ರಸಾದ್, ಕುಕ್ಕೇ ಶ್ರೀ ಸುಬ್ರಹಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಾಜೀವಿ ಆರ್.ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಭರತ್ ಮುಂಡೋಡಿ, ಮಾಜಿ ಸದಸ್ಯೆ ಪುಷ್ಪಾವತಿ ಕಳುವಾಜೆ, ಪುತ್ತೂರು ತಾಲೂಕು ಗೌಡ ಸೇವಾ ಸಂಘದ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಯುವ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎ.ವಿ. ನಾರಾಯಣ, ತಾಪಂ ಸದಸ್ಯರಾದ ಅಶೋಕ್ ನೆಕ್ರಾಜೆ, ಗಣೇಶ್ ಕೈಕುರೆ, ಫಝಲ್ ಕೋಡಿಂಬಾಳ, ಕಡಬ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಕೆ.ಪಿ. ಥೋಮಸ್ ಸೇರಿದಂತೆ ಅನೇಕ ಮಂದಿ ನೆಂಟರಿಷ್ಟರು, ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದರು.

ಸಿ.ಪಿ. ಜಯರಾಮ ಗೌಡರ ಪುತ್ರಿ ವಚನಾ, ಸಹೋದರನ ಮಕ್ಕಳಾದ ಎ.ಪಿ. ಮೋಹನ್, ಪ್ರಕಾಸ್ ಅಂತಿಮ ವಿಧಿ ವಿಧಾನ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X