Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಈ ಮಕ್ಕಳ ಬಗ್ಗೆ ಅಸಡ್ಡೆ ಯಾಕೆ?

ಈ ಮಕ್ಕಳ ಬಗ್ಗೆ ಅಸಡ್ಡೆ ಯಾಕೆ?

-ಕೆ.ಎಸ್.ನಾಗರಾಜ್, ಬೆಂಗಳೂರು-ಕೆ.ಎಸ್.ನಾಗರಾಜ್, ಬೆಂಗಳೂರು29 Jun 2017 11:43 PM IST
share

ಮಾನ್ಯರೆ,

 ಕಡ್ಡಾಯ ಶಿಕ್ಷಣ ಕಾಯ್ದೆಯ ಅಡಿಯಲ್ಲಿ ಅನೇಕ ಶಾಲೆಗಳಿಗೆ ಪ್ರವೇಶ ಅವಕಾಶವನ್ನು ಪಡೆದಿರುವ ಮಕ್ಕಳನ್ನು ಬಹಳಷ್ಟು ಶಾಲೆಗಳಲ್ಲಿ ಮಾನವೀಯತೆ ಇಲ್ಲದೆ ಪಶುಗಳಂತೆ ನಡೆಸಿಕೊಳ್ಳುತ್ತಿರುವ ಸಂಗತಿ ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿವೆ. ಇಂತಹ ಮಕ್ಕಳಿಗೆ ಪ್ರತ್ಯೇಕವಾದಂತಹ ತರಗತಿಗಳಲ್ಲಿ ಅನುಭವವಿಲ್ಲದ ಶಿಕ್ಷಕರಿಂದ ಶಿಕ್ಷಣ ಕೊಡಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಕೆಲವು ಶಾಲೆಗಳಲ್ಲಿ ನೆಲದ ಮೇಲೆ ಇಂತಹ ಮಕ್ಕಳನ್ನು ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಬೇರೆ ಮಕ್ಕಳ ಜೊತೆಯಲ್ಲಿ ಇವರು ಸೇರಿ ಆಟವಾಡಲು ಅಥವಾ ಪಾಠಕಲಿಯಲು ಅವಕಾಶ ಮಾಡಿಕೊಡುತ್ತಿಲ್ಲ.

ಹಲವಾರು ಶಾಲೆಗಳಲ್ಲಿ ಆಯಾಗಳಿಂದ ಇಂತಹ ಮಕ್ಕಳಿಗೆ ಪಾಠವನ್ನು ಮಾಡಿಸುತ್ತಾರೆ. ಕಡ್ಡಾಯ ಶಿಕ್ಷಣ ಕಾಯ್ದೆಯ ಅಡಿಯಲ್ಲಿ ಪ್ರವೇಶ ಪಡೆದಿರುವ ಮಕ್ಕಳು ಬಡವರು, ಬುದ್ಧಿವಂತರಲ್ಲದವರು, ರೋಗರುಜಿನಗಳಿಂದ ನರಳುತ್ತಿದ್ದಾರೆ ಎಂಬ ಮಾತುಗಳನ್ನು ಅನ್ಯ ಮಕ್ಕಳ ಮುಂದೆ ಬಹಿರಂಗವಾಗಿ ಹೇಳುತ್ತಾ ಮಕ್ಕಳ ಮನಸ್ಸಿನಲ್ಲಿ ಕೆಟ್ಟ ಭಾವನೆಯನ್ನು ಬಿತ್ತುತ್ತಿದ್ದಾರೆ. ಅನೇಕ ಪ್ರತಿಷ್ಠಿತ ಶಾಲೆಗಳಲ್ಲಿ ಮನುಷ್ಯತ್ವವಿಲ್ಲದೆ ಇಂತಹ ಪುಟ್ಟ ಪುಟ್ಟ ಮಕ್ಕಳನ್ನು ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ. ಅವರ ಬಗ್ಗೆ ತಾತ್ಸಾರ, ಅಸಡ್ಡೆಯನ್ನು ತೋರಿಸುತ್ತಿದ್ದಾರೆ. ಸಾಮಾನ್ಯವಾದ ರೀತಿಯಲ್ಲಿ ಪ್ರವೇಶ ಪಡೆದ ಮಕ್ಕಳಿಗೆ ಉತ್ತೇಜನ ನೀಡಲು ಕೊಡುತ್ತಿರುವ ಯಾವುದೇ ರೀತಿಯ ಪ್ರೋತ್ಸಾಹವನ್ನು ಕಡ್ಡಾಯ ಶಿಕ್ಷಣ ಕಾಯ್ದೆಯಡಿಯಲ್ಲಿ ಪ್ರವೇಶ ಪಡೆದ ಮಕ್ಕಳಿಗೆ ನೀಡುತ್ತಿಲ್ಲ.

ಉದಾಹರಣೆಗೆ, ಇತ್ತೀಚೆಗೆ ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ಎಲ್‌ಕೆಜಿ ಮತ್ತು ಯುಕೆಜಿಗಳಲ್ಲಿ ಉತ್ತಮವಾದಂತಹ ಪ್ರದರ್ಶನವನ್ನು ನೀಡಿದ ಮಕ್ಕಳಿಗೆ ಬೆಳ್ಳಿಯ ಪದಕಗಳನ್ನು ಪ್ರೋತ್ಸಾಹದಾಯಕವಾಗಿ ನೀಡಿರುತ್ತಾರೆ. ಆದರೆ, ಆರ್‌ಟಿಇ ಯಡಿಯಲ್ಲಿ ಪ್ರವೇಶ ಪಡೆದಿರುವ ಮಕ್ಕಳಿಗೆ ಇಂತಹ ಯಾವ ಪ್ರೋತ್ಸಾಹದ ಪದಕಗಳನ್ನ್ನೂ ನೀಡಿರುವುದಿಲ್ಲ. ಶೌಚಾಲಯಗಳನ್ನು ಸಹ ಇಂತಹ ಮಕ್ಕಳು ಬಳಸಲು ಕೆಲವು ಶಾಲೆಯಲ್ಲಿ ಬಿಡುತ್ತಿಲ್ಲ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಂತಹ ಶಾಲೆಗಳ ಬಗ್ಗೆ ದಿಢೀರ್ ಭೇಟಿ ನೀಡಿ ತಪಾಸಣೆ ಮಾಡಿ ಅವರು ಮಾಡುತ್ತಿರುವ ಹೀನಕೃತ್ಯಗಳನ್ನು ಬಹಿರಂಗಗೊಳಿಸಿ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿ ಜೈಲಿಗೆ ಹಾಕಬೇಕು. ಮುಗ್ಧ ಮನಸ್ಸಿನ ಪುಟ್ಟ ಪುಟ್ಟ ಕಂದಮ್ಮಗಳ ಆ ಮುಗ್ಧ ಮನಸ್ಸುಗಳಲ್ಲಿ ಇಂತಹ ವಿಷದ ಭಾವನೆಯನ್ನು ಬಿತ್ತುತ್ತಿರುವ ಶಿಕ್ಷಣ ಸಂಸ್ಥೆಯವರು ರಾಕ್ಷಸರೇ?. ರಾಜ್ಯ ಸರಕಾರ ಈ ಸಂಬಂಧದಲ್ಲಿ ಅಗತ್ಯವಾದರೆ ಸುಗ್ರೀವಾಜ್ಞೆಯನ್ನಾದರೂ ಹೊರಡಿಸಿ ಬಡವರ ಮನೆಯ ಪುಟ್ಟ ಮಕ್ಕಳ ರಕ್ಷಣೆಗೆ ನಿಲ್ಲಬೇಕು.

share
-ಕೆ.ಎಸ್.ನಾಗರಾಜ್, ಬೆಂಗಳೂರು
-ಕೆ.ಎಸ್.ನಾಗರಾಜ್, ಬೆಂಗಳೂರು
Next Story
X