Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೆಸ್: ಅಮೇರಿಕಾದಲ್ಲಿ ದೇಶದ ಕೀರ್ತಿಪತಾಕೆ...

ಚೆಸ್: ಅಮೇರಿಕಾದಲ್ಲಿ ದೇಶದ ಕೀರ್ತಿಪತಾಕೆ ಹಾರಿಸಿದ ಕುಂದಾಪುರದ ಸಮರ್ಥ್

ವಾರ್ತಾಭಾರತಿವಾರ್ತಾಭಾರತಿ30 Jun 2017 9:00 PM IST
share
ಚೆಸ್: ಅಮೇರಿಕಾದಲ್ಲಿ ದೇಶದ ಕೀರ್ತಿಪತಾಕೆ ಹಾರಿಸಿದ ಕುಂದಾಪುರದ ಸಮರ್ಥ್

ಉಡುಪಿ, ಜೂ.30: ಅಮೇರಿಕಾದ ಫ್ಲೋರಿಡಾದಲ್ಲಿ ಈ ತಿಂಗಳ 22ರಿಂದ 28ರವರೆಗೆ ನಡೆದ ಪ್ರಥಮ ವಿಶ್ವ ಫಿಡೇ ಕಿರಿಯ ವಿಕಲಾಂಗರ ಚೆಸ್ ಸ್ಪರ್ಧೆ ಯಲ್ಲಿ ಚಾಂಪಿಯನ್ ಪಟ್ಟವನ್ನು ಗೆದ್ದುಕೊಂಡಿರುವ ಕುಂದಾಪುರ ಬಸ್ರೂರಿನ ಬಾಲಕ ಸಮರ್ಥ್ ಜಗದೀಶ್ ರಾವ್ ದೇಶಕ್ಕೆ ಕೀರ್ತಿತಂದಿದ್ದಾರೆ.

ಸಮರ್ಥ್ ಅವರು ಆಡಿದ 7 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದುಕೊಂಡು ವಿಶ್ವಕಿರೀಟವನ್ನು ಮುಡಿಗೇರಿಸಿಕೊಂಡರು. ಪೋರ್ಟೋರಿಕ, ಬೆಲ್ಜಿಯಂ, ಪೆರುಗ್ವೆ, ಉಗಾಂಡ, ಅಮೇರಿಕಾ ಮೊದಲಾದ ದೇಶಗಳ ಆಟಗಾರರ ವಿರುದ್ಧ ಸಮರ್ಥ್ ಜಯ ಸಾಧಿಸಿದರೆ, ಜರ್ಮನಿಯ ಝಿಮ್ಮರ್ ವಿರುದ್ಧ ಏಕೈಕ ಸೋಲನ್ನು ಕಂಡರು.

ಈ ಹಿಂದೆಯೂ ಅಂತಾರಾಷ್ಟ್ರೀಯ ಚೆಸ್ ಸ್ಪರ್ಧಾ ಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದಿರುವ ಸಮರ್ಥ್ ಕಳೆದ ತಿಂಗಳು ಸ್ಲೋವಾಕಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನ ಮತ್ತು ಕಂಚಿನ ಪದಕಗಳನ್ನು ಜಯಿಸಿದ್ದರು.

ಸಮರ್ಥ್‌ನ ಈ ಸಾಧನೆಯಲ್ಲಿ ದೇಶ-ವಿದೇಶಗಳಲ್ಲಿ ನಡೆಯುತ್ತಿರುವ ಸ್ಪರ್ಧೆಗಳಿಗೆ ಈತನನ್ನು ಹೊತ್ತೊಯ್ಯುತ್ತಿರುವ ಈತನ ತಂದೆ ಜಗದೀಶ್ ರಾವ್ ಮತ್ತು ತಾಯಿ ವಿನುತಾರ ಶ್ರಮ-ತಾ್ಯಗಗಳು ಪ್ರಮುಖ ಪಾತ್ರ ವಹಿಸಿದೆ.

ಜಗದೀಶ್ ಹೊನ್ನಾವರದ ಸಿಂಡಿಕೇಟ್ ಬ್ಯಾಂಕ್‌ನ ಉದ್ಯೋಗಿಯಾಗಿದ್ದರೆ, ತಾಯಿ ಉಪನ್ಯಾಸಕಿಯಾಗಿದ್ದಾರೆ. ಹೊನ್ನಾವರದ ಎಸ್‌ಡಿಎಂ ಪ.ಪೂ ಕಾಲೇಜಿ ನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿರುವ ಸಮರ್ಥ್‌ನ ದೈಹಿಕ ಅಸಮರ್ಥತೆಯ ನಿಟ್ಟಿನಲ್ಲಿ ತಂಗಿ ಸಾನ್ವಿ ಮಾಡುತ್ತಿರುವ ಸಹಾಯ ಅನುಪಮ ಎಂದು ಅವರು ಅಭಿಪ್ರಾಯಪಡುತ್ತಾರೆ.

ಈ ಬಾರಿಯ ಅಮೇರಿಕಾ ಪ್ರವಾಸ ಸಾಕಾರಗೊಳ್ಳುವಲ್ಲಿ ಅಮೆರಿಕಾದ ನಂದಿ ಕನ್ನಡಕೂಟ ಮಿಯಾಮ ಇವರು ಊಟೋಪಚಾರದ ವೆಚ್ಚಗಳನ್ನು ಭರಿಸಿದರೆ, ಸ್ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ ವಿಮಾನದ ಪ್ರಯಾಣ ವೆಚ್ಚವನ್ನು ಭರಿಸಿದೆ. ಅಲ್ಲದೆ ಅಖಿಲ ಭಾರತ ಚೆಸ್ ಒಕ್ಕೂಟ, ವಿಕಲಾಂಗರ ಚೆಸ್ ಒಕ್ಕೂಟ ಗಳೂ ತಮ್ಮ ಸಹಕಾರವನ್ನು ನೀಡಿದ್ದವು ಎಂದು ಜಗದೀಶ್ ರಾವ್ ಸ್ಮರಿಸಿಕೊಳ್ಳುತ್ತಾರೆ.

 ದೈಹಿಕ ಅಸಮರ್ಥತೆಯನ್ನು ಹೊಂದಿಯೂ ಸಮರ್ಥನೆಂಬ ಹೆಸರನ್ನು ಹೊಂದಿರುವ ಸಮರ್ಥ್, ತನ್ನ ಮಾನಸಿಕ ಸಾಮರ್ಥ್ಯದ ಮೂಲಕ ಅದನ್ನು ಅನ್ವರ್ಥಗೊಳಿಸಿದ್ದಾನೆ. ಈತನ ಮುಂದಿನ ಗುರಿ ಸರ್ವ ಸಮರ್ಥರೊಂದಿಗೆ ಸ್ಫರ್ಧೆಯಲ್ಲಿ ಭಾಗವಹಿಸಿ ಗೆಲುವು ಕಾಣುವುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X