Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿ ಪೌರತ್ವ ಪಡೆದವರಲ್ಲಿ ಭಾರತೀಯರೇ...

ವಿದೇಶಿ ಪೌರತ್ವ ಪಡೆದವರಲ್ಲಿ ಭಾರತೀಯರೇ ಮುಂದು

ವಾರ್ತಾಭಾರತಿವಾರ್ತಾಭಾರತಿ30 Jun 2017 9:34 PM IST
share
ವಿದೇಶಿ ಪೌರತ್ವ ಪಡೆದವರಲ್ಲಿ ಭಾರತೀಯರೇ ಮುಂದು

ಮುಂಬೈ,ಜೂ.30: ವಿಶ್ವಾದ್ಯಂತ ಬೇರೆ ರಾಷ್ಟ್ರಗಳ ಪೌರತ್ವ ಪಡೆದುಕೊಂಡರಲ್ಲಿ ಭಾರತೀಯ ಮೂಲದವರು ಅಗ್ರಸ್ಥಾನದಲ್ಲಿದ್ದಾರೆ. 2015ರಲ್ಲಿ ಹೆಚ್ಚಿನವರು ಉದ್ಯೋಗ ವೀಸಾದಲ್ಲಿ ತೆರಳಿದ್ದ ವಲಸಿಗರು ಸೇರಿದಂತೆ ಭಾರತ ಮೂಲದ 1.30 ಲಕ್ಷ ಜನರು ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಘಟನೆ(ಒಇಸಿಡಿ)ಯ ಸದಸ್ಯ ರಾಷ್ಟ್ರಗಳ ಪೌರತ್ವ ಪಡೆದುಕೊಂಡಿದ್ದಾರೆ. ಒಇಸಿಡಿ ಐರೋಪ್ಯ ರಾಷ್ಟ್ರಗಳು, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ನ್ಯೂಝಿಲ್ಯಾಂಡ್ ಮತ್ತು ಜಪಾನ್ ಸೇರಿದಂತೆ 35 ಸದಸ್ಯ ರಾಷ್ಟ್ರಗಳನ್ನೊಳಗೊಂಡಿದೆ.

ವಿದೇಶಗಳ ಪೌರತ್ವ ಪಡೆದುಕೊಂಡ ಜನರ ಮೂಲದೇಶಗಳ ಪೈಕಿ ಭಾರತದ ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ(1.12 ಲಕ್ಷ) ಮತ್ತು ಫಿಲಿಪ್ಪೀನ್ಸ್(94,000) ಇವೆ. ಚೀನಾ (78,000) ಐದನೇ ಸ್ಥಾನದಲ್ಲಿದೆ.

ಒಇಸಿಡಿ ಗುರುವಾರ ಪ್ಯಾರಿಸ್‌ನಲ್ಲಿ ಬಿಡುಗಡೆಗೊಳಿಸಿದ ಅಂತರರಾಷ್ಟ್ರೀಯ ವಲಸೆ ನೋಟ ವರದಿಯು ಈ ಅಂಕಿಅಂಶಗಳನ್ನು ಬೆಳಕಿಗೆ ತಂದಿದೆ. 2015ರಲ್ಲಿ 20 ಲಕ್ಷಕ್ಕೂ ಅಧಿಕ ಜನರು ಒಇಸಿಡಿ ರಾಷ್ಟ್ರಗಳ ಪೌರತ್ವ ಪಡೆದುಕೊಂಡಿದ್ದಾರೆ. ಕಳೆದ 10 ವರ್ಷಗಳಿಂದಲೂ ಪೌರತ್ವ ಸ್ವೀಕೃತಿ ಸರಾಸರಿಯಲ್ಲಿ ಹೆಚ್ಚಿನ ಬದಲಾವಣೆಯಿರದಿದ್ದರೂ 2015ರಲ್ಲಿ ವಿದೇಶಿ ಪೌರತ್ವ ಪಡೆದುಕೊಂಡವರ ಸಂಖ್ಯೆ 2014ಕ್ಕೆ ಹೋಲಿಸಿದರೆ ಶೇ.3ರಷ್ಟು ಏರಿಕೆಯನ್ನು ಕಂಡಿದೆ ಎಂದೂ ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X