Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ ನಿಟ್ಟೆ ವಿವಿಯಲ್ಲಿ ವೈದ್ಯರ...

ದೇರಳಕಟ್ಟೆ ನಿಟ್ಟೆ ವಿವಿಯಲ್ಲಿ ವೈದ್ಯರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 July 2017 7:43 PM IST
share
  • ದೇರಳಕಟ್ಟೆ ನಿಟ್ಟೆ ವಿವಿಯಲ್ಲಿ ವೈದ್ಯರ ದಿನಾಚರಣೆ
  • ದೇರಳಕಟ್ಟೆ ನಿಟ್ಟೆ ವಿವಿಯಲ್ಲಿ ವೈದ್ಯರ ದಿನಾಚರಣೆ

ಕೊಣಾಜೆ, ಜು.1: ಶಿಕ್ಷಣ ಎಂದರೆ ಪರಿವರ್ತನೆಗೆ ಪೂರಕವಾಗಿರಬೇಕು, ಅಂತಹ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಗಿಡ, ಕಳೆಗಳನ್ನು ಕಿತ್ತು ಪರಿಸರ ಉದ್ಯಾನ ಸುಂದರಗೊಳಿಸಿದಂತೆ ನಮ್ಮ ಮನದಲ್ಲಿರುವ ಸ್ವಾರ್ಥ, ಮೋಹ, ಮದ, ಮತ್ಸರ ಇವೆಲ್ಲವೂ ಶಿಕ್ಷಣದ ಮೂಲಕ ತೊಲಗುವಂತಾಗಬೇಕು ಎಂದು ಖ್ಯಾತ ವೈದ್ಯ ಎಂ.ಪಿ.ಶೆಟ್ಟಿ ಸಿದ್ಧಾಪುರ ಹೇಳಿದರು.

ಭಾರತ ರತ್ನ ಡಾ.ಬಿ.ಸಿ.ರಾಯ್ ಜನ್ಮ ದಿನಾಚರಣೆ ‘ವೈದ್ಯರ ದಿನ’ದ ಪ್ರಯುಕ್ತ ಶನಿವಾರ ನಿಟ್ಟೆ ವಿಶ್ವವಿದ್ಯಾಲಯದ ಕ್ಷೇಮ ವತಿಯಿಂದ ಕೆ.ಎಸ್.ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಆಕಾಶದಲ್ಲಿ ಹಾರಲು, ನೀರಿನಲ್ಲಿ ಈಜಾಡಲು ಕಲಿತಿರುವ ನಾವು ಭೂಮಿ ಮೇಲೆ ಯಾವ ರೀತಿ ಬದುಕಬೇಕು ಎನ್ನುವುದನ್ನೂ ಇನ್ನೂ ಕಲಿಯದಿರುವುದು ದುರದೃಷ್ಟ ಎಂದು ಹೇಳಿದರು.

ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ.ಎಂ.ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರ ಕ್ಲಿನಿಕ್‌ಗಳ ಮುಂದೆ ರೋಗಿಗಳು ಸರತಿ ಸಾಲಿನಲ್ಲಿ ನಿಲ್ಲುತ್ತಾರೆಂದರೆ ಅದು ವೈದ್ಯರು ರೋಗಿಗಳಿಗೆ ನೀಡುತ್ತಿರುವ ಪ್ರಾಮಾಣಿಕ ಸೇವೆ ಹಾಗೂ ರೋಗಿ ವೈದ್ಯರ ಜೊತೆಗೆ ಇಟ್ಟುಕೊಂಡಿರುವ ಅವಿನಾಭಾವ ಸಂಬಂಧದ ಕುರುಹು ಆಗಿದೆ. ನಾವು ಮಾಡುವ ಪ್ರಾಮಾಣಿಕ ಸೇವೆಯನ್ನು ಮೆಚ್ಚಿನ ರೋಗಿಗಳು ನಮ್ಮ ಬಳಿ ಬಂದರೆ ಹಣವೂ ತನ್ನಿಂತಾನೇ ಆಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಎಂ.ಪಿ.ಶೆಟ್ಟಿ, ಡಾ.ಬಿ.ವಸಂತ ಬಾಳಿಗಾ ಬಂಟ್ವಾಳ ಹಾಗೂ ಡಾ.ಹರಿದಾಸ್ ವೆರ್‌ಕೋಟ್ ನೀಲೇಶ್ವರ ಅವರನ್ನು ಸನ್ಮಾನಿಸಲಾಯಿತು. ಡಾ.ವಿಕ್ರಮ್ ಶೆಟ್ಟಿ, ಡಾ.ರಾಜೀವ್ ಹಾಗೂ ಡಾ.ತನ್ಮಯ ಭಟ್ ಸನ್ಮಾನಿತರನ್ನು ಪರಿಚಯಿಸಿದರು. ಕ್ಷೇಮ ಡೀನ್ ಡಾ.ಸತೀಶ್ ಕುಮಾರ್ ಭಂಡಾರಿ ಸ್ವಾಗತಿಸಿದರು. ಕ್ಷೇಮ ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್ ಹಿರೇಮಠ ವಂದಿಸಿದರು. ಡಾ.ಸಿದ್ಧಾರ್ಥ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X