Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ:...

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕೃತ ಪಟ್ಟಿ

ವಾರ್ತಾಭಾರತಿವಾರ್ತಾಭಾರತಿ2 July 2017 8:01 PM IST
share

ಮಂಗಳೂರು, ಜು.2: ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರಕಾರದ ಜಂಟಿ ಸಹಯೋಗದಲ್ಲಿ ವಿಮಾ ಹಾಗೂ ಟಿಪಿಎ ಕಂಪೆನಿಗಳ ಮೂಲಕ ಉಚಿತ ಆರೋಗ್ಯ ವಿಮಾ ಸೌಲಭ್ಯ ಒದಗಿಸುವುದು ಉದ್ದೇಶವಾಗಿದೆ. ಬಿಪಿಎಲ್ ಕುಟುಂಬದ ಸದಸ್ಯರು, ಕಟ್ಟಡ ಕಾರ್ಮಿಕರು, ಬೀದಿ ಬದಿ ಮಾರಾಟಗಾರರು, ಬೀಡಿ ಕಾರ್ಮಿಕರು ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭರವಸೆ ಖಾತರಿ ಯೋಜನೆಯಲ್ಲಿ ನೋಂದಣಿಯಾದ ಸದಸ್ಯರು 2014-15ನೆ ಸಾಲಿನಲ್ಲಿ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದಿರಬೇಕು. ಈ ಕಾರ್ಮಿಕರು ಒಂದು ವರ್ಷಕ್ಕೆ ರೂ.30,000 ದರದ ಚಿಕಿತ್ಸಾ ವೆಚ್ಚವನ್ನು ನೋಂದಾಯಿತ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ಪಡೆಯಬಹುದು.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಒಡಂಬಡಿಕೆ ಹೊಂದಿರುವ ಆಸ್ಪತ್ರೆಗಳ ಪರಿಷ್ಕೃತ ಪಟ್ಟಿ : ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು, ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಗ್ಲೋಬಲ್ ಆಸ್ಪತ್ರೆ, ಯೆನೆಪೋಯ ದೇರಳಕಟ್ಟೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್, ಹರಿರಾಮ್ ಮೆಮೋರಿಯಲ್ ಮೆಡಿಕಲ್ ಸೆಂಟರ್ ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಸುರತ್ಕಲ್, ಬೆನಕ ಹೆಲ್ತ್ ಸೆಂಟರ್ ಉಜಿರೆ, ಮಹಾವೀರ ಆಸ್ಪತ್ರೆ ಬೋಳ್ವಾರ್ ಪುತ್ತೂರು, ಶ್ರೀ ಕೃಷ್ಣ ಆಸ್ಪತ್ರೆ ಬೆಳ್ತಂಗಡಿ, ಪ್ರಗತಿ ಆಸ್ಪತ್ರೆ ಪುತ್ತೂರು, ಸೊಮಯ್ಯೆಜಿ ಆಸ್ಪತ್ರೆ ಬಿ.ಸಿ.ರೋಡ್, ಚೇತನ ಆಸ್ಪತ್ರೆ ಪುತ್ತೂರು, ಅಭಯ ಆಸ್ಪತ್ರೆ ಬೆಳ್ತಂಗಡಿ, ಜ್ಯೋತಿ ಆಸ್ಪತ್ರೆ ಸುಳ್ಯ, ಸಮುದಾಯ ಆರೋಗ್ಯ ಕೇಂದ್ರ, ವಾಮದಪದವು, ಸಮುದಾಯ ಆರೋಗ್ಯ ಕೇಂದ್ರ, ಮೂಡಬಿದ್ರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಸಮುದಾಯ ಆರೋಗ್ಯ ಕೇಂದ್ರ ಕಡಬ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಆಸ್ಪತ್ರೆ ಪುತ್ತೂರು, ಪ್ರಸಾದ್ ನೇತ್ರಾಲಯ ಮಂಗಳೂರು, ಕಣಚೂರು ಆಸ್ಪತ್ರೆ ದೇರಳಕಟ್ಟೆ, ಧನ್ವಂತರಿ ಆಸ್ಪತ್ರೆ ಉಪ್ಪಿನಂಗಡಿ, ಫಾದರ್ ಮುಲ್ಲರ್ ತುಂಬೆ ಬಂಟ್ವಾಳ, ಎಲ್. ಎಂ. ಪಿಂಟೋ ಆಸ್ಪತ್ರೆ ಬದ್ಯಾರ್ ಬೆಳ್ತಂಗಡಿ, ಎಸ್.ಡಿ. ಎಂ. ಆಸ್ಪತ್ರೆ ಉಜಿರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಸುಳ್ಯ.

 ಹೆಚ್ಚಿನ ಮಾಹಿತಿಗಾಗಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಮತ್ತು ಒಡಂಬಡಿಕೆ ಹೊಂದಿರುವ ಆಸ್ಪತ್ರೆಗಳ ಆರೋಗ್ಯ ಮಿತ್ರರನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ದ.ಕ. ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X