Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ ಕ್ನಾನಾಯ ಜ್ಯೋತಿ ವಿದ್ಯಾಸಂಸ್ಥೆಯ...

ಕಡಬ ಕ್ನಾನಾಯ ಜ್ಯೋತಿ ವಿದ್ಯಾಸಂಸ್ಥೆಯ 2006ನೆ ಸಾಲಿನ ವಿದ್ಯಾರ್ಥಿಗಳ ಮಾದರಿ ಸ್ನೇಹ

ತಸ್ಲೀಂ ಮರ್ಧಾಳತಸ್ಲೀಂ ಮರ್ಧಾಳ3 July 2017 6:12 PM IST
share
ಕಡಬ ಕ್ನಾನಾಯ ಜ್ಯೋತಿ ವಿದ್ಯಾಸಂಸ್ಥೆಯ 2006ನೆ ಸಾಲಿನ ವಿದ್ಯಾರ್ಥಿಗಳ ಮಾದರಿ ಸ್ನೇಹ

ಕಡಬ, ಜು.3: ನಮ್ಮ ಜೀವನದ ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಬದುಕಿ ಸಮಾಜದ ಉತ್ತಮ ಪ್ರಜೆಯನ್ನಾಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ನಮ್ಮೆಲ್ಲಾ ಶಿಕ್ಷಕರನ್ನು ನಾವು ನೆನಪಿಸುವುದೇ ಇಲ್ಲ. ಅದರಲ್ಲೂ ಸುಮಾರು 10 ವರ್ಷಗಳಿಗೂ ಹಿಂದೆ ಅಕ್ಷರ ಜ್ಞಾನವನ್ನು ಕಲಿಸಿದ ಶಿಕ್ಷಕರನ್ನು ಕರೆದು ಅವರನ್ನು ಸನ್ಮಾನಿಸಿದರೆ ಅವರಿಗಾಗುವ ಆನಂದ ಹೇಗಿರಬಹುದು...? ಅದಕ್ಕೆ ಉದಾಹರಣೆಯೆಂಬಂತೆ ಕಡಬದ ಕ್ನಾನಾಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2006ನೆ ಸಾಲಿನಲ್ಲಿ ಹತ್ತನೇ ತರಗತಿ ಉತ್ತೀರ್ಣರಾಗಿ ಇದೀಗ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ವಿದ್ಯಾರ್ಥಿಗಳೆಲ್ಲರೂ ಹಿರಿಯ ವಿದ್ಯಾರ್ಥಿ ಆಲ್ವಿನ್ ಚೆರಿಯನ್ ರವರ ನೇತೃತ್ವದಲ್ಲಿ ಸೇರಿಕೊಂಡು ತಮಗೆ ಜ್ಞಾನದ ಧಾರೆಯೆರದ ಶಿಕ್ಷಕರನ್ನು ಕರೆದು ಮಂಗಳೂರಿನ ಓಷಿಯನ್ ಪರ್ಲ್ ಹೊಟೇಲಿನಲ್ಲಿ ಸ್ನೇಹ-ಸಮ್ಮಿಲನ ನೆರವೇರಿಸಿ ಶಿಕ್ಷಕರಿಂದ ಪ್ರಶಂಸೆಗೀಡಾಗಿದ್ದಾರೆ.

ಈ ಹಿಂದೆ ಕ್ನಾನಾಯ ಆಂಗ್ಲ ಮಾಧ್ಯಮ ಶಾಲೆಯಲ್ಲಿದ್ದು, ಪ್ರಸ್ತುತ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ಶಿಕ್ಷಕರನ್ನೆಲ್ಲ ಒಂದೇ ವೇದಿಕೆ ಕರೆದು ಅವರನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆನಂದ ಭಾಷ್ಪದೊಂದಿಗೆ ಭಾವೋದ್ವೇಗಕ್ಕೊಳಗಾದ ಶಿಕ್ಷಕರು ನಮ್ಮ ಮಾರ್ಗದರ್ಶನದಲ್ಲಿ ನಡೆದ ವಿದ್ಯಾರ್ಥಿಗಳು 10 ವರ್ಷಗಳ ನಂತರ ನಮ್ಮನ್ನೆಲ್ಲಾ ಒಂದೆಡೆ ಸೇರಿಸಿ ಹಿಂದಿನ ಸಿಹಿ-ಕಹಿ ಘಟನೆಗಳನ್ನು ಮೆಲುಕು ಹಾಕಿರುವುದು ಮರೆಯಲು ಅಸಾಧ್ಯವಾಗಿದೆ.

ಇಂತಹ ಶಿಕ್ಷಣ ಪ್ರೇಮಿ ವಿದ್ಯಾರ್ಥಿಗಳಿಗೆ ನಾವು ಶೈಕ್ಷಣಿಕ ಮಾರ್ಗದರ್ಶನ ನೀಡಿರುವುದು ನಮಗೆ ಹೆಮ್ಮೆ ಅನ್ನಿಸುತ್ತಿದೆ. ಇಂದಿನ ದಿನಗಳಲ್ಲಿ ತಮಗೆ ಮಾರ್ಗದರ್ಶನ ನೀಡಿದ ಶಿಕ್ಷಕರೊಂದಿಗೆ ಮುಖ ತಿರುಗಿಸಿಕೊಂಡು ನಡೆಯುತ್ತಿರುವ ವಿದ್ಯಾರ್ಥಿಗಳಿರುವಾಗ ತಮ್ಮ ಪ್ರೌಢ ಘಟ್ಟದಲ್ಲಿ ನೀಡಿದ ಶಿಕ್ಷಣಕ್ಕೆ ಮಹತ್ವ ನೀಡಿ ಅಂದಿನ ದಿನಗಳನ್ನು ನೆನಪು ಮಾಡಿರುವುದು ಖುಷಿಯನ್ನು ನೀಡಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕರಾದ ಜೆಪಿಎಂ. ಚೆರಿಯನ್, ಮೇಫಿ ಚೆರಿಯನ್, ಕುಸುಮಾಧರ, ಜಿನ್ಸಿ ಫಿಲಿಪ್, ತ್ರೇಸಿಯಾ, ಸುಗುಣಾ, ಜೈನಿ ಸೈಮನ್, ಜೆಮ್ಸಿ, ಮೇಫಿ ಚೆರಿಯನ್, ಅಂಬಿಲಿ ಪ್ರಸನ್ನ, ಜಿಜಿ ಸುಜಿತ್, ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರಾದ ಫಾ ಟಿಜೋ ಮತ್ತು ಸಿಸ್ಟರ್ ನವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಮೋದ್ ಜೇಮ್ಸ್ ಸ್ವಾಗತಿಸಿ, ಬೀನಾ ವಂದಿಸಿದರು. ಗ್ಲೆನ್ಸನ್ ಟೋನಿ ಕಾರ್ಯಕ್ರಮ ನಿರೂಪಿಸಿದರು.

share
ತಸ್ಲೀಂ ಮರ್ಧಾಳ
ತಸ್ಲೀಂ ಮರ್ಧಾಳ
Next Story
X