Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೈನ್‌ಶಾಪ್ ವಿರುದ್ಧ ನಾಗರಿಕರಿಂದ ಮೌನ...

ವೈನ್‌ಶಾಪ್ ವಿರುದ್ಧ ನಾಗರಿಕರಿಂದ ಮೌನ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ3 July 2017 8:34 PM IST
share
ವೈನ್‌ಶಾಪ್ ವಿರುದ್ಧ ನಾಗರಿಕರಿಂದ ಮೌನ ಮೆರವಣಿಗೆ

ಉಳ್ಳಾಲ, ಜು.3: ಆರಾಧನಾಲಯಗಳು, ಶಿಕ್ಷಣ ಸಂಸ್ಥೆಗಳಿರುವ ಚೆಂಬುಗಡ್ಡೆ ಪ್ರದೇಶದಲ್ಲಿ ವೈನ್‌ಶಾಪ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಚೆಂಬುಗುಡ್ಡೆ ನಾಗರಿಕರಿಂದ ಸೋಮವಾರ ಮೌನ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಚೆಂಬುಗುಡ್ಡೆಯ ನೂರುಲ್ ಹುದಾ ಜುಮಾ ಮಸೀದಿ ಅಧ್ಯಕ್ಷ ಹನೀಫ್, ಸೌಹಾರ್ದತೆಯ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಬೇಡಿ. ಬಾರ್ ಮತ್ತು ವೈನ್ ಶಾಪ್‌ಗೆ ಅನುಮತಿ ನೀಡಬಾರದು. ಒಂದು ವೇಳೆ ನೀಡಿದ್ದಲ್ಲಿ ಉಳ್ಳಾಲ ನಗರಸಭೆ ಕಚೇರಿ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಜುಮಾ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಸಲಾಂ ಮಾತನಾಡಿ, ಮಸೀದಿಯ ಮೂರು ಮೀಟರ್ ವ್ಯಾಪ್ತಿಯಲ್ಲಿ ವೈನ್ ಶಾಪ್‌ಗೆ ಜಾಗ ಗುರುತಿಸಿರುವುದು ಖಂಡನೀಯ. ರಸ್ತೆಯುದ್ದಕ್ಕೂ ಧಾರ್ಮಿಕ ಕೇಂದ್ರಗಳು, ಶೈಕ್ಷಣಿಕ ಸಂಸ್ಥೆಗಳು ಕಾರ್ಯಾಚರಿಸುತ್ತಿವೆ. ಈ ಕುರಿತು ಕಮಿಷನರ್, ಜಿಲ್ಲಾಧಿಕಾರಿ, ನಗರಸಭೆ ಅಧ್ಯಕ್ಷರು, ಅಬಕಾರಿ ಇಲಾಖೆಗೆ ದೂರು ಸಲ್ಲಿಸಲಾಗಿದೆ. ಆದರೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ನಗರಸಭೆಯಿಂದ ವೈನ್‌ಶಾಪ್‌ಗಳಿಗೆ ಬೆಂಬಲವಿಲ್ಲ: ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಿ ಮೋನು, ವಾರದ ಹಿಂದೆ ಅರ್ಜಿ ಕೈ ಸೇರಿದೆ. ಚೆಂಬುಗುಡ್ಡೆಯಂತಹ ಪ್ರದೇಶದಲ್ಲಿ ವೈನ್ ಶಾಪ್‌ಗೆ ನಗರಸಭೆಯಿಂದ ಯಾವುದೇ ಬೆಂಬಲವಿಲ್ಲ. ವೈನ್‌ಶಾಪ್‌ಗೆ ನಗರಸಭೆಯಿಂದ ಅನುಮತಿ ನೀಡುವುದಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇವೆ ಎಂದರು.

ನಗರಸಭೆ ಸದಸ್ಯರಾದ ಬಾಝಿಲ್ ಡಿಸೋಜ, ಭಾರತಿ, ಆದಂ, ಫಾರೂಕ್ ಚೆಂಬುಗುಡ್ಡೆ, ಎಂ.ಸಿ. ಖಾದರ್ ಚೆಂಬುಗುಡ್ಡೆ, ಯು.ಕೆ. ಬಾವ ಪಿಲಾರ್, ಇಮ್ತಿಯಾಝ್, ಹನೀಫ್ ದಾರಂದಬಾಗಿಲು, ಸಜ್ಜಾದ್ ಚೆಂಬುಗುಡ್ಡೆ, ಅಶ್ರಫ್, ಜೆರಿ ಮೊಂತೇರೊ ಚೆಂಬುಗುಡ್ಡೆ, ಅಂತೊನಿ ಡಿ.ಸೋಜ ಚೆಂಬುಗುಡ್ಡೆ, ನಾಗೇಶ್ ಕೆರೆಬೈಲು, ಗಣೇಶ್, ನಾಗೇಶ್, ಸುರೇಶ್ , ಅಶ್ರಫ್, ಸತೀಶ್, ಕೆರೆಬೈಲು ಅಝರ್, ನೌಷಾದ್, ತೌಸೀಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X