ಕರಾಚಿ, ಜು. 3: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದ ಹಲವಾರು ಭಾಗಗಳಲ್ಲಿ ಶುಕ್ರವಾರದಿಂದ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ. ಪ್ರವಾಹದಲಿ ಹಲವಾರು ಮನೆಗಳು ಕೊಚ್ಚಿಕೊಂಡು ಹೋಗಿವೆ.