Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ...

ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ4 July 2017 6:09 PM IST
share
ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ್ಯಾಗಾರ

ಮೂಡಬಿದಿರೆ,ಜು.4: ಮಣಿ ಕೃಷ್ಣಸ್ವಾಮಿ ಅಕಾಡೆಮಿ(ರಿ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ತೆಂಕುತಿಟ್ಟಿನ ಆಯ್ದ 150 ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ್ಯಾಗಾರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ವಿದಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ಕಾರ್ಯಗಾರವನ್ನು ಉದ್ಘಾಟಿಸಿ, ನಮ್ಮ ಜೀವನದಲ್ಲಿ ಎದುರಾಗುವ ಪ್ರತಿ ಕ್ಷಣವು ಕಲಿಕೆಗೆ ಅವಕಾಶ ಮಾಡಿಕೊಡುತ್ತದೆ, ಅದರ ಸಂಪೂರ್ಣ ಲಾಭವನ್ನು ಪಡೆದುಕೊಂಡಾಗ ಬದುಕಿನಲ್ಲಿ ಉನ್ನತ ಸ್ಥಾನಕ್ಕೆರಲು ಸಾಧ್ಯ ಎಲ್ಲಾ ಒಳ್ಳೆಯ ವಿಚಾರಗಳೂ ನನ್ನ ಬಳಿಗೆ ಹರಿದು ಬರಲಿ ಎಂಬ ಮುಕ್ತ ಮನಸ್ಸು ನಮ್ಮಲ್ಲಿರಬೇಕು ಎಂದು ತಿಳಿಸಿದರು.  ಭಗವಂತನಲ್ಲಿ ಪ್ರತಿ ಕ್ಷಣವೂ ತನ್ನ ಅಂತರಂಗ ಸೌಂದರ್ಯವನ್ನು ಇಮ್ಮಡಿಗೊಳಿಸುವ ಶಕ್ತಿಯನ್ನು ನೀಡು ಎಂದು ಪ್ರಾರ್ಥಿಸಬೇಕು. ಸೌಂದರ್ಯ ಪ್ರಜ್ಞೆ ಇರುವ ವ್ಯಕ್ತಿ ತನ್ನ ಜೀವನದ ಪ್ರತಿ ಕ್ಷಣವನ್ನೂ ಸಂತೋಷದಿಂದ ಕಳೆಯಲು ಸಾಧ್ಯ ಸಾಂಸ್ಕøತಿಕವಾದ ಎಲ್ಲಾ ಆಯಾಮಗಳಲ್ಲಿಯೂ ದಾಖಲೀಕರಿಸುವ ಪ್ರವೃತ್ತಿ ಬೆಳೆಯಬೇಕು, ಹೆಚ್ಚು ಹೆಚ್ಚು ಯುವಕರನ್ನು ಈ ನಾಡಿನ ಶಾಸ್ತ್ರೀಯ ಕಲೆಗಳಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಈಗಿನ ಕಾಲಕ್ಕೆ ಹೊಂದುವ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆಗೆ ಹೆಚ್ಚಿನ ಒತ್ತು ಕೊಡಲಾಗಿದ್ದು,  ಇದರ ಪ್ರತಿಫಲವಾಗಿ ವಿಧ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ ಎಂದರು.  ಕಲೆಯ ಅಭಿವೃದ್ಧಿಗೋಸ್ಕರ ದತ್ತು ಸ್ವೀಕಾರ, ಉತ್ತಮ ತರಬೇತುದಾರರಿಂದ ವಿದ್ಯಾರ್ಥಿ ಕಲಾವಿದರಿಗೆ ತರಬೇತಿ, ವಿದ್ಯಾರ್ಥಿ ಸಮೂಹದಿಂದ ನಾಡಿನಾದ್ಯಂತ ಕಲೆಯ ಪ್ರಸ್ತುತ ಪಡಿಸುವಿಕೆಯ ಕಾರ್ಯಕ್ರಮಗಳು ಯಶಸ್ವಿಯಾಗಿವೆ ಎಂದು ಹರ್ಷ ವ್ಯಕ್ತ ಪಡಿಸಿದರು.

ತೆಂಕುತಿಟ್ಟಿನ  ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ್ಯ ಕನ್ನಡ ಸಾಹಿತ್ಯ ಲೋಕದ ಪರಿಧಿಯನ್ನು ಇನ್ನಷ್ಟು ವಿಸ್ತಾರಗೊಳಿಸಿದೆ. ಈ ನಿಟ್ಟಿನಲ್ಲಿ ಮಣಿಕೃಷ್ಣ ಅಕಾಡೆಮಿ ಹೆಚ್ಚಿನ ಚಿಂತನೆ ಹಾಗೂ ಅದ್ಯಯನ ನಡೆಸುತ್ತಾ ಬಂದಿರುವುದು ರಚನಾತ್ಮಕ ಹಿನ್ನಲೆಯಲ್ಲಿ ಕಲೆಯನ್ನು ಕಟ್ಟಲು ಸಾಧ್ಯವಾಗಿದೆ ಎಂದರು.

ಕಿನ್ನಿಗೋಳಿ ಡಿ.ಎಸ್ ಶ್ರೀಧರ್ ರವರ ಮಾರ್ಗದರ್ಶನದಲ್ಲಿ,  ಬಲಿಪ ಶಿವಪ್ರಕಾಶ್ ಹಾಗೂ ಪಿ.ನಿತ್ಯಾನಂದ ರಾವ್ ಭಾಗವತರಾಗಿ, ಕಟೀಲು ಮುರುಳೀಧರ್ ಭಟ್ ಮದ್ದಳೆಯಲ್ಲಿ ಸಹಕರಿಸದ್ದಾರೆ. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಂಚಾಲಕ ದೀವಿತ್ ಶ್ರೀಧರ್ ಕೋಟ್ಯಾನ್  ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X