ಉಡುಪಿ, ಜು.4: ಬನ್ನಂಜೆ ಶ್ರೀನಾರಾಯಣಗುರು ಭಜನಾ ಮಂದಿರದ ಶಿವಗಿರಿ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆ ವಾರ್ಡಿನ ಜನಸಂಪರ್ಕ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.