Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳಿಗೆ ನೇಜಿ ನಾಟಿಯ ಕುರಿತು...

ವಿದ್ಯಾರ್ಥಿಗಳಿಗೆ ನೇಜಿ ನಾಟಿಯ ಕುರಿತು ಮಾಹಿತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 July 2017 7:04 PM IST
share
ವಿದ್ಯಾರ್ಥಿಗಳಿಗೆ ನೇಜಿ ನಾಟಿಯ ಕುರಿತು ಮಾಹಿತಿ ಕಾರ್ಯಕ್ರಮ

ಪುತ್ತೂರು,ಜು.5: ನಗರದ ಸುದಾನ ವಸತಿಯುತ ಶಾಲೆಯ ಮಕ್ಕಳು ಬುಧವಾರ ನಗರದ ಹೊರವಲಯದ ಬೆಳ್ಳಿಪ್ಪಾಡಿ ಗ್ರಾಮದ ಕೈಪ ಎಂಬಲ್ಲಿ ನೇಜಿ ನಾಟಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಗದ್ದೆಗಿಳಿದು ನೇಜಿ ನಾಟಿ ಮಾಡುವ ಮೂಲಕ ಬತ್ತದ ಕೃಷಿಯ ಸ್ವ ಅನುಭವ ಪಡೆದುಕೊಂಡರು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೈಪ ಕೇಶವ ಭಂಡಾರಿ ಅವರ ಗದ್ದೆ ಬಳಿಗೆ ತೆರಳಿ ಗದ್ದೆಗೆ ಇಳಿದ ಬಳಿಕ ಅವರಿಗೆ ಬತ್ತ ಬೆಳೆಸುವ ವಿವಿಧ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಲಾಯಿತು. ಗದ್ದೆ ಹಿಂದಿನ ಧಾರ್ಮಿಕ ನಂಬಿಕೆಯನ್ನು ಮಕ್ಕಳಿಗೆ ತಿಳಿಸಲಾಯಿತು.

ಈ ಹಿಂದೆ ಗದ್ದೆಯನ್ನು ಎತ್ತುಗಳ ಮೂಲಕ ಉಳುಮೆ ಮಾಡಲಾಗುತ್ತಿದ್ದರೂ ಆಧುನಿಕ ಬದುಕಿಗೆ ಕಾಲಿಟ್ಟ ಇಂದಿನ ಕಾಲಘಟ್ಟದಲ್ಲಿ ಎತ್ತುಗಳು ಕಣ್ಮರೆಯಾಗುತ್ತಿದೆ. ಎತ್ತುಗಳ ಬದಲು ಯಂತ್ರದ ಮೂಲಕ ಗದ್ದೆಯನ್ನು ಹದನು ಮಾಡಲಾಗುತ್ತಿದ್ದು, ಬಳಿಕ ನೇಜಿ ನಾಟಿ ಮಾಡಲಾಗುತ್ತದೆ . ನೇಜಿ ನೆಟ್ಟು ಕೆಲ ದಿನಗಳು ಕಳೆಯುತ್ತಿದ್ದಂತೆ ನೇಜಿ ಬಲಿತು ಬತ್ತದ ಫಸಲು ನೀಡುತ್ತದೆ ಎಂಬ ವಿಚಾರಗಳನ್ನು ಮಕ್ಕಳಿಗೆ ಮನದಟ್ಟು ಮಾಡಲಾಯಿತು.  ಕೈಪ ಮನೆಯವರು ವಿದ್ಯಾರ್ಥಿಗಳಿಗೆ ನೇಜಿ ನಾಟಿ ಮಾಡುವ ಬಗ್ಗೆ ಮಾರ್ಗದರ್ಶನ ನೀಡಿದರು. ಕೃಷಿ ಕಾರ್ಯದ ಬಗ್ಗೆ ಸ್ಥಳೀಯ ಕಾರ್ಮಿಕರಾದ ನಾಗು, ಪೂವರು, ಸೀತು, ಬೇಬಿ, ಲಕ್ಷ್ಮಿ ಮತ್ತಿತರರು ನೇಜಿ ನೆಡುವ ಬಗೆಯನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು. ಹಾಗೂ ‘ಸಂಧಿ’ ಹಾಡು ಕಲಿಸಿದರು

 
ಶಾಲೆಯ ಶಿಕ್ಷಕರು, ಮಠಂತಬೆಟ್ಟು ಮಹಿಷಮರ್ಧಿನಿ ದೇವಾಳಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು,ತಾಲೂಕು ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಬು ಗೌಡ ಭಂಡಾರದಮನೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷ ರಾಮಣ್ಣ ಗೌಡ ಗುಂಡೋಲೆ, ಧರ್ಮಸ್ಥಳ ಯೋಜನೆಯ ಸುರೇಶ್, ಗ್ರಾಮ ಪಂಚಾಯತ್ ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ, ಬನ್ನೂರು ರೈತರ ಸಹಕಾರಿ ಸಂಘದ ನಿರ್ದೇಶಕ ಮೋಹನ್ ಪಕ್ಕಳ, ಉಪ್ಪಿನಂಗಡಿ ಕೃಷಿ ಅಧಿಕಾರಿ ಬರ್ಮಣ್ಣನವರ್, ಹಿರಿಯರಾದ ಸೀತಾರಾಮ ಶೆಟ್ಟಿ ಹೆಗ್ಗಡೆಹಿತ್ತಿಲು, ವಾರಿಸೇನ ಜೈನ್ ಕೋಡಿಯಾಡಿ, ಸದಾಶಿವ ಸಾಮಾನಿ ಸಂಪಿಗೆದಡಿ, ಚಂದನ್ ಗೌಡ ತೆಂಕಪ್ಪಾಡಿ, ಯೊಗೀಶ್ ಸಾಮಾನಿ ಸಂಪಿಗೆದಡಿ ಮತ್ತಿತರರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X