ಕಡಬ, ಜು.5: ಕೋಡಿಂಬಾಳ ಗ್ರಾಮದ ಪೊಸೊವಳಿಕೆ ನಿವಾಸಿ ರಾಮಣ್ಣ ಗೌಡ (93ವ) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಬುಧವಾರದಂದು ನಿಧನ ಹೊಂದಿದರು. ಮೃತರು ಪತ್ನಿ, ಎಪಿಎಂಸಿ ಮಾಜಿ ಅಧ್ಯಕ್ಷ ಸೀತಾರಾಮ ಗೌಡ ಸೇರಿದಂತೆ ಐವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.