ಇಸ್ಲಾಮಾಬಾದ್, ಜು. 5: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ ಕನಿಷ್ಠ 43 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕಳೆದ ವಾರಾಂತ್ಯದಲ್ಲಿ ಆರಂಭಗೊಂಡ ಭಾರೀ ಮಳೆ ಇನ್ನೂ ಮುಂದುವರಿಯುತ್ತಿದೆ.