ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಸಜಿವಮುನ್ನೂರು ಗ್ರಾಮದ ಕಂದೂರು ನಿವಾಸಿ ಶರತ್ ಅವರು ದಾಖಲಾಗಿರುವ ಆಸ್ಪತ್ರೆಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಗುರುವಾರ ಭೇಟಿ ನೀಡಿದರು.