Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ರಸ್ತೆ ನಾಮಕರಣ ವಿವಾದ: ಬಂಟ ಸಂಘ...

ಮಂಗಳೂರು ರಸ್ತೆ ನಾಮಕರಣ ವಿವಾದ: ಬಂಟ ಸಂಘ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 July 2017 10:18 PM IST
share

ಉಡುಪಿ, ಜು.6: ಬೇಡಿಕೆ ಸಲ್ಲಿಸದೇ ಮಂಗಳೂರಿನ ಲೈಟ್‌ಹೌಸ್ ಹಿಲ್ ರಸ್ತೆಗೆ ವಿಜಯಾ ಬ್ಯಾಂಕ್‌ ಸ್ಥಾಪಕ ಮೂಲ್ಕಿ ಸುಂದರರಾಮ್ ಶೆಟ್ಟಿ ಅವರ ಹೆಸರಿಡಲು ನಿರ್ಧರಿಸಿದ ಬಳಿಕ ಕೊನೆ ಕ್ಷಣದಲ್ಲಿ ರಾಜಕೀಯ ಒತ್ತಡಕ್ಕೆ ಮಣಿದು ನಿರ್ಧಾರ ಬದಲಿಸಿರುವುದರಿಂದ ದಿವ್ಯಚೇತನ ಸುಂದರ್‌ರಾಮ್ ಶೆಟ್ಟಿ ಅವರಿಗೆ ಹಾಗೂ ಬಂಟ ಸಮುದಾಯಕ್ಕೆ ಅವಮಾನವಾಗಿದೆ ಎಂದು ವಿಶ್ವ ಬಂಟರ ಯಾನೆ ನಾಡವರ ಜನಜಾಗೃತಿ ಬಳಗದ ಸಂಚಾಲಕ ಆರೂರು ತಿಮ್ಮಪ್ಪ ಶೆಟ್ಟಿ ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಂಟರ 110 ಸಂಘಟನೆಗಳಲ್ಲಿ ಯಾವೊಂದು ಸಂಘಟನೆಯ ಬೇಡಿಕೆಯೂ ಇಲ್ಲದೇ, ಮಂಗಳೂರು ಮಹಾನಗರ ಪಾಲಿಕೆ, ವಿಜಯಾಬ್ಯಾಂಕಿನ ಪ್ರಧಾನ ಕಚೇರಿ ಇರುವ ರಸ್ತೆಗೆ ಮುಲ್ಕಿ ಸುಂದರಾಮ್ ಶೆಟ್ಟಿ ಹೆಸರಿಡಲು ನಿರ್ಧರಿಸಿತ್ತು. ಜು.2ರಂದು ನಾಮಫಲಕದ ಅನಾವರಣದ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳ ಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ರಾಜಕಾರಣಿಗಳ ಹಸ್ತಕ್ಷೇಪದಿಂದ ಇದು ರದ್ದಾಯಿತು ಎಂದವರು ವಿವರಿಸಿದರು.

ಈ ವಿಚಾರದಲ್ಲಿ ಅನಗತ್ಯ ವಿಷಬೀಜಗಳನ್ನು ಬಿತ್ತಿ ಸಮಾಜದಲ್ಲಿ ಗೊಂದಲಗಳನ್ನು ನಿರ್ಮಿಸಲಾಗುತ್ತಿದೆ. ಸೈಂಟ್ ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿ ಗಳನ್ನು ಹಾಗೂ ಕ್ರೈಸ್ತ ಸಮುದಾಯವನ್ನು ಎತ್ತಿಕಟ್ಟಲಾಗುತ್ತಿದೆ. ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ ಮಾನವೀಯ ಮೌಲ್ಯ, ಜಾತ್ಯತೀತ ನಿಲುವನ್ನು ಎತ್ತಿಹಿಡಿದ ಮಹಾನ್ ಚೇತನಕ್ಕೆ ಅವಮಾನ ಮಾಡಲಾಗಿದೆ ಎಂದು ತಿಮ್ಮಪ್ಪ ಶೆಟ್ಟಿ ನುಡಿದರು.

ಈ ವಿವಾದಕ್ಕೆ ಮಂಗಳೂರಿನ ಇಬ್ಬರು ಶಾಸಕರಾದ ಜೆ.ಆರ್.ಲೋಬೊ ಹಾಗೂ ಐವಾನ್ ಡಿಸೋಜಾ ಅವರೇ ನೇರ ಕಾರಣ ಎಂದು ಮತ್ತೊಬ್ಬ ಸಂಚಾಲಕ ಬೆಳ್ವೆ ವಸಂತಕುಮಾರ್ ಶೆಟ್ಟಿ ಆರೋಪಿಸಿದರು. ರಸ್ತೆಗೆ ಸುಂದರಾಮ್ ಶೆಟ್ಟಿ ಅವರ ಹೆಸರನ್ನೇ ಇಡಬೇಕು. ಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜು.8ರಂದು ಕರೆದ ಸಭೆಯಲ್ಲಿ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗುರಿಮುಟ್ಟುವ ತನಕವೂ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದವರು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಭಾಸ್ಕರ ರೈ, ಸಂಚಾಲಕರಾದ ಎಂ.ಚಂದ್ರಶೇಖರ ಹೆಗ್ಡೆ ಹಾಗೂ ಕಾನೂನು ಸಲಹೆಗಾರ ಕೃಷ್ಣರಾಜ್ ಶೆಟ್ಟಿ ಚೋರಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X