ಮುಹಮ್ಮದ್ ಫೈಝಿ ನಿಧನ: ಸಂತಾಪ
ಮೂಡಬಿದಿರೆ, ಜು.6: ಎಸ್, ವೈ,ಎಸ್ ಕೇಂದ್ರ ಸಮಿತಿಯ ಕೋಶಾಧಿಕಾರಿ, ಪಟ್ಟಿಕ್ಕಾಡ್ ಜಾಮಿಯಾ ನೂರಿಯಾ ಅರೆಬಿಕ್ ಕಾಲೇಜಿನ ಕಾರ್ಯದರ್ಶಿಯೂ ಆದ ಮುಹಮ್ಮದ್ ಫೈಝಿ ನಿಧನಕ್ಕೆ ಮೂಡುಬಿದಿರೆ ಬದ್ರಿಯಾ ಟೌನ್ ಜುಮಾ ಮಸೀದಿ ಖತೀಬರಾದ ಮುಸ್ತಫಾ ಯಮಾನಿ, ಮೂಡುಬಿದಿರೆ ರೇಂಜ್ ಮ್ಯಾನೇಜ್ ಮೆಂಟ್ ಅಧ್ಯಕ್ಷ ಅಬ್ದುಲ್ ರಹ್ಮಾನ್, ಕಾರ್ಯದರ್ಶಿ ಶಬೀರ್ ಅಹಮದ್, ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಅಬ್ದುಸ್ಸಲಾಂ ಯಮಾನಿ, ಕಾರ್ಯದರ್ಶಿ ಮುಹಮ್ಮದ್ ರಫೀಖ್ ದಾರಿಮಿ, ಕೋಶಾಧಿಕಾರಿ ಹಾಜಿ ಬಹಾವುದ್ದೀನ್, ಎಸ್.ಕೆ.ಎಸ್.ಎಸ್.ಎಫ್. ಮೂಡುಬಿದಿರೆ ವಲಯಾಧ್ಯಕ್ಷ ಅಬ್ದುಲ್ಅಝೀಝ್ ಮಾಲಿಕ್, ಕಾರ್ಯದರ್ಶಿ ಅಬ್ದುಲ್ಲಾ ಕೋಟೆ ಬಾಗಿಲು ಸಂತಾಪ ಸೂಚಿಸಿದ್ದಾರೆ.
Next Story





