Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮತ್ತೆ ರೋಮ್ಯಾಂಟಿಕ್ ಪಾತ್ರದಲ್ಲಿ ಶಾರುಕ್

ಮತ್ತೆ ರೋಮ್ಯಾಂಟಿಕ್ ಪಾತ್ರದಲ್ಲಿ ಶಾರುಕ್

ವಾರ್ತಾಭಾರತಿವಾರ್ತಾಭಾರತಿ7 July 2017 5:55 PM IST
share
ಮತ್ತೆ ರೋಮ್ಯಾಂಟಿಕ್ ಪಾತ್ರದಲ್ಲಿ ಶಾರುಕ್

ಶಾರುಕ್ ಖಾನ್ ಬಹು ಮುಖ ಪ್ರತಿಭೆಯ ನಾಯಕ ನಟ ಎಂಬುದರಲ್ಲಿ ಸಂಶಯ ವಿಲ್ಲವಾದರೂ, ಅವರ ರೋಮ್ಯಾಂಟಿಕ್ ಪಾತ್ರಗಳು ಚಿತ್ರಪ್ರೇಮಿಗಳನ್ನು ಮಂತ್ರ ಮುಗ್ಧಗೊಳಿಸಿರು ವುದಂತೂ ನಿಜ. ದಿವಾನಾ,ದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೇ, ಕುಚ್‌ಕುಚ್ ಹೋತಾ ಹೆ, ಕಬಿ ಖುಷಿ ಕಬಿ ಗಮ್ ಇತ್ಯಾದಿ ಪ್ರಣಯಕಥೆಯಾಧಾರಿತ ಅವರ ಚಿತ್ರಗಳು ಇಂದಿಗೂ ಬಾಲಿವುಡ್ ಪ್ರೇಕ್ಷಕರ ಮನದಂಗಳದಲ್ಲಿ ಚಿರಸ್ಥಾಯಿಯಾಗಿ ನೆಲೆಸಿವೆ.

   ಆದ್ಯಾಕೋ ಶಾರುಕ್ ಇತ್ತೀಚಿನ ವರ್ಷಗಳಲ್ಲಿ ರೋಮ್ಯಾಂಟಿಕ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಇದೀಗ ಪ್ರೇಕ್ಷಕರ ಬಹುಕಾಲದ ಬೇಡಿಕೆಯನ್ನು ಈಡೇರಿಸ ಹೊರಟಿರುವ ಶಾರುಕ್ ಮತ್ತೆ ರೋಮ್ಯಾಂಟಿಕ್ ಸ್ಟಾರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೌದು. ಹ್ಯಾರಿ ಮೆಟ್ ಸೆಜಾಲ್ ಒಂದು ಅಪ್ಪಟ ಪ್ರಣಯ ಕಥಾಪ್ರಧಾನ ಚಿತ್ರವಂತೆ. ಹಾಗಂತ ಇತ್ತೀಚೆಗೆ ಜಾಲತಾಣಗಳಲ್ಲಿ ಪ್ರಸಾರವಾಗಿರುವ ಆ ಚಿತ್ರದ ಟ್ರೇಲರ್ ತುಣುಕುಗಳೇ ಸಾಬೀತುಪಡಿಸಿವೆ. ಅನುಷ್ಕಾ ಶರ್ಮಾ ನಾಯಕಿಯಾಗಿ ನಟಿಸುತ್ತಿ ರುವ ಈ ಚಿತ್ರಕ್ಕೆ ಇಮ್ತಿಯಾಝ್ ಅಲಿ ನಿರ್ದೇಶಕ.

ರಬ್‌ನೇ ಬನಾ ದಿ ಜೋಡಿ ಹಾಗೂ ಜಬ್ ತಕ್ ಹೆ ಜಹಾನ್ ಚಿತ್ರದ ಬಳಿಕ ಅನುಷ್ಕಾ ಹಾಗೂ ಶಾರುಕ್ ಜೊತೆಯಾಗಿ ಅಭಿನಯಿಸುತ್ತಿರುವ ಮೂರನೆ ಚಿತ್ರ ಇದಾಗಿದೆ. ಮೊದಲ ಎರಡು ಚಿತ್ರಗಳಲ್ಲಿ ಗೆಲುವಿನ ನಗೆಬೀರಿದ್ದು, ಹ್ಯಾರಿ ಮೆಟ್ ಸೆಜಾಲ್ ಕೂಡಾ ಈ ಜೋಡಿಯ ಯಶಸ್ಸಿನ ಸರಣಿಯನ್ನು ಮುಂದುವರಿಸುವುದರಲ್ಲಿ ಸಂದೇಹವಿಲ್ಲ ಎಂಬ ಮಾತುಗಳು ಬಾಲಿವುಡ್‌ನಲ್ಲಿ ಕೇಳಿಬರುತ್ತಿವೆ. ಚಿತ್ರದಲ್ಲಿ ಶಾರುಕ್ ಓರ್ವ ಟೂರಿಸ್ಟ್ ಗೈಡ್ ಪಾತ್ರದಲ್ಲಿ ನಟಿಸುತ್ತಿದ್ದು, ಅನುಷ್ಕಾ ಪ್ರವಾಸಿಗಳಾಗಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಹಾಗೂ ಯುರೋಪ್‌ನ ಹಲವೆಡೆ ಚಿತ್ರೀಕರಣ ನಡೆಯಲಿದ್ದು, ಎಲ್ಲಾ ಸರಿಹೋದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬೆಳ್ಳಿತೆರೆಯಲ್ಲಿ ಮೂಡಿಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X