Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಲಾಲೇಟನ್ ಪುತ್ರ ಪ್ರಣವ್ ಬೆಳ್ಳಿತೆರೆಗೆ

ಲಾಲೇಟನ್ ಪುತ್ರ ಪ್ರಣವ್ ಬೆಳ್ಳಿತೆರೆಗೆ

ವಾರ್ತಾಭಾರತಿವಾರ್ತಾಭಾರತಿ7 July 2017 6:06 PM IST
share
ಲಾಲೇಟನ್ ಪುತ್ರ ಪ್ರಣವ್ ಬೆಳ್ಳಿತೆರೆಗೆ

ಸುದೀರ್ಘ ಸಮಯದಿಂದ ಮಲಯಾಳಂ ಚಿತ್ರರಸಿಕರ ಬಹುಕಾಲದ ನಿರೀಕ್ಷೆ ಇನ್ನೇನು ಈಡೇರುವ ದಿನಗಳು ಹತ್ತಿರವಾಗಿವೆ. ಹೌದು. ಮೋಹನ್‌ಲಾಲ್ ಪುತ್ರ ಪ್ರಣವ್ ಬೆಳ್ಳಿತೆರೆಗೆ ಪದಾರ್ಪಣೆ ಮಾಡುವುದು ಇದೀಗ ಕನ್‌ಫರ್ಮ್ ಆಗಿದೆ. ದೃಶ್ಯಂ ಖ್ಯಾತಿಯ ನಿರ್ದೇಶಕ ಜಿತು ಜೋಸೆಫ್, ಪ್ರಣವ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ‘ಆದಿ’ ಎಂದು ಹೆಸರಿಡಲಾದ ಈ ಚಿತ್ರಕ್ಕೆ ‘ಸಮ್ ಲೈಸ್ ಕ್ಯಾನ್ ಬಿ ಡೆಡ್ಲಿ’ (ಕೆಲವು ಸುಳ್ಳುಗಳು ಮಾರಣಾಂತಿಕವಾಗಬಲ್ಲವು) ಎಂಬ ಟ್ಯಾಗ್‌ಲೈನ್ ಕೂಡಾ ಇಡಲಾಗಿದೆ.

   ಆಶೀರ್ವಾದ್ ಬ್ಯಾನರ್‌ನಲ್ಲಿ ಆ್ಯಂಟನಿ ಪೆರುಂಬವೂರ್ ನಿರ್ಮಿಸುತ್ತಿರುವ ಈ ಚಿತ್ರದ ಫಸ್ಟ್‌ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ಜೀತುಜೋಸೆಫ್ ನಿರ್ದೇಶನದ ಒಂಬತ್ತನೆ ಚಿತ್ರ ಇದಾಗಿದೆ. ತನ್ನ ಈ ಮೊದಲಿನ ಎಂಟು ಚಿತ್ರಗಳಿಗಿಂತ ಹತ್ತು ಪಟ್ಟು ಹೆಚ್ಚಿನ ಪರಿಶ್ರಮವನ್ನು ಈ ಚಿತ್ರಕ್ಕಾಗಿ ಸುರಿಯಲಿರುವುದಾಗಿ ಜಿತು ಜೋಸೆಫ್ ಹೇಳುತ್ತಾರೆ. ಈಗ ತಾನೆಲ್ಲಿ ಹೋದರೂ ಆದಿ ಚಿತ್ರದ ಕುರಿತ ಪ್ರಶ್ನೆಗಳೇ ತನ್ನೆದುರು ಕೇಳಲಾಗುತ್ತಿದೆಯೆಂದು ಜಿತು ಹೇಳುತ್ತಾರೆ. ಚಿತ್ರರಸಿಕರ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲವೆಂಬ ಭರವಸೆಕೂಡಾ ಅವರು ಹೊಂದಿದ್ದಾರೆ. ಹಾಗೆ ನೋಡಿದರೆ, ಪ್ರಣವ್‌ಗೆ ಅಭಿನಯ ಹೊಸದೇನಲ್ಲ. ಈ ಹಿಂದೆ ಅವರು ಪುನರ್ಜನಿ ಎಂಬ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಚಿತ್ರದ ಅಭಿನಯಕ್ಕಾಗಿ ಕೇರಳದ ಅತ್ಯುತ್ತಮ ಬಾಲನಟ ಪ್ರಶಸ್ತಿಯನ್ನು ಕೂಡಾ ಪಡೆದಿದ್ದರು. ತಂದೆ ಮೋಹನ್‌ಲಾಲ್ ಜೊತೆ ಓಣಾಮನಿ ಎಂಬ ಚಿತ್ರದಲ್ಲಿಯೂ ಪ್ರಣವ್ ಪುಟ್ಟ ಪಾತ್ರವೊಂದನ್ನು ನಿರ್ವಹಿಸಿದ್ದರು. ಈ ಮಧ್ಯೆ ಪ್ರಣವ್ , ಜಿತು ಜೋಸೆಫ್ ಅವರ ಪಾಪನಾಶನಂ, ಲೈಫ್ ಆಫ್ ಜೋಸುಟ್ಟಿಯಲ್ಲಿ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಒಟ್ಟಿನಲ್ಲಿ ತಂದೆಯಂತೆ ಪ್ರಣವ್ ಕೂಡಾ ಮಲಯಾಳಂ ಪ್ರೇಕ್ಷಕರ ಕಣ್ಮಣಿಯಾಗಿ ಮೆರೆಯಲಿದ್ದಾರೆಯೇ ಎಂಬುದನ್ನು ಇಡೀ ಚಿತ್ರರಂಗ ಕಾತರದಿಂದ ಕಾಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X