Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿ ಜೀವನ ಅತ್ಯಂತ...

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದುದು: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ವಾರ್ತಾಭಾರತಿವಾರ್ತಾಭಾರತಿ8 July 2017 4:48 PM IST
share
ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದುದು: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ಶಿವಮೊಗ್ಗ, ಜು. 8: ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದುದಾಗಿದ್ದು, ವಿದ್ಯಾರ್ಥಿ ದೆಸೆಯಲ್ಲಿಯೇ ಮುಂದಿನ ಜೀವನ ಹೇಗಿರಬೇಕು ಎಂಬುದನ್ನು ನಿರ್ಧರಿಸಿ ರೂಪಿಸಿಕೊಳ್ಳಬೇಕು. ಮುಂದಿನ ಜೀವನದ ಬಗ್ಗೆ ಸ್ಪಷ್ಟ ಗುರಿ, ದಾರಿ ಕಂಡುಕೊಳ್ಳಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಿವಿಮಾತು ಹೇಳಿದ್ದಾರೆ.

ಶನಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಆಯೋಜಿಸಿದ್ದ ಟಾಕ್ ವಿತ್ ಟಾಪರ್ ಸ್ಕೋರರ್ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿರುವ ರಾಷ್ಟ್ರವಾಗಿದೆ. ಹಲವಾರು ಸಂಸ್ಕೃತಿ, ಆಚರಣೆ ಭಾಷೆಗಳಿಲ್ಲವೆ. ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಮಕ್ಕಳ ಮೇಲಿದೆ. ನಮ ಸಂಸ್ಕೃತಿಗೆ ಧಕ್ಕೆಯಾಗದಂತೆ ವಿದ್ಯಾರ್ಥಿಗಳು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಷ್ಟಪಟ್ಟು ಓದಿ, ತಂದೆ ತಾಯಿಗೆ, ಕುಟುಂಬಕ್ಕೆ ಗೌರವ ತರಬೇಕು. ಅವರು ನಿಮ್ಮ ಮೇಲಿಟ್ಟಿರುವ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಬೇಕು. ಉತ್ತಮ ಗುಣ, ಮೌಲ್ಯ ಬೆಳೆಸಿಕೊಂಡು ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು. 

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿ, ಕೆಲವು ಶಕ್ತಿಗಳು ವ್ಯವಸ್ಥೆಗೆ ಧಕ್ಕೆ ತರಲು ಕಾಯುತ್ತಿರುತ್ತವೆ. ತಪ್ಪು ಸಂದೇಶ ಹರಡಿ, ಮಕ್ಕಳ ಮನಸ್ಸುಗಳಲ್ಲಿ ದ್ವೇಷದ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತವೆ. ಎನ್‌ಎಸ್‌ಯುಐ ವಿದ್ಯಾರ್ಥಿಗಳಲ್ಲಿ ಈ ದುಷ್ಟ ಶಕ್ತಿಗಳ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಹಾಗೆಯೇ ಮಾನವೀಯತೆ, ವಿಶಾಲ ಮನೋಭಾವವನ್ನು ಬೆಳೆಸಬೇಕು ಎಂದು ತಿಳಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X