Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶವಯಾತ್ರೆಯ ಹೆಸರಿನಲ್ಲಿ ದಾಂಧಲೆ ನಡೆಸಿದ...

ಶವಯಾತ್ರೆಯ ಹೆಸರಿನಲ್ಲಿ ದಾಂಧಲೆ ನಡೆಸಿದ ಸಂಘಪರಿವಾರ: ಎಸ್.ಡಿ.ಪಿ.ಐ

ವಾರ್ತಾಭಾರತಿವಾರ್ತಾಭಾರತಿ8 July 2017 5:21 PM IST
share
ಶವಯಾತ್ರೆಯ ಹೆಸರಿನಲ್ಲಿ ದಾಂಧಲೆ ನಡೆಸಿದ ಸಂಘಪರಿವಾರ: ಎಸ್.ಡಿ.ಪಿ.ಐ

ಮಂಗಳೂರು, ಜು.8: ಜುಲೈ 4 ರಂದು ಅಪರಿಚಿತರಿಂದ ದಾಳಿಗೊಳಗಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ನಿನ್ನೆ ಸಂಜೆ ಮೃತ ಪಟ್ಟಿದ್ದು, ಇಂದು ಸಂಘಪರಿವಾರ ಮಂಗಳೂರಿನಿಂದ ಶವಯಾತ್ರೆಯನ್ನು ನಡೆಸಿ ಬಿ.ಸಿ.ರೋಡ್ ತಲುಪುತ್ತಿದ್ದಂತೆಯೇ ಪಾರ್ಥಿವ ಶರೀರವನ್ನು ಬಿ.ಸಿ ರೋಡ್ ಜಂಕ್ಷನ್‌ನಲ್ಲಿಟ್ಟು ಅಂತಿಮ ದರ್ಶನಕ್ಕೆ ಅವಕಾಶ ಕೊಡಬೇಕೆಂದು ಸಂಘಪರಿವಾರದ ನಾಯಕರು ಪೊಲೀಸರೊಂದಿಗೆ ಪಟ್ಟು ಹಿಡಿದಾಗ ಪೊಲೀಸ್ ಇಲಾಖೆ ಅವಕಾಶ ನಿರಾಕರಿಸಿತು.

ಆ ಸಂದರ್ಭದಲ್ಲಿ ಸಂಘಪರಿವಾರದ ಕಾರ್ಯಕರ್ತರು ಏಕಾಏಕಿ ಮುಸಲ್ಮಾನರ ಅಂಗಡಿ ಮುಗ್ಗಟ್ಟುಗಳಿಗೆ ಮತ್ತು ವಾಹನಗಳಿಗೆ ಕಲ್ಲು ತೂರಾಟ ನಡೆಸಿರುತ್ತಾರೆ. ಅದಲ್ಲದೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಅಮಾಯಕ ಮುಸ್ಲಿಮ್ ಯುವಕರ ಮೇಲೆ ದೈಹಿಕ ಹಲ್ಲೆ ನಡೆಸಿ, ಸಾರ್ವಜನಿಕರ ಸೊತ್ತುಗಳನ್ನು ನಾಶಪಡಿಸಿದ್ದಾರೆ. ಜಿಲ್ಲೆಯಲ್ಲಿ 144 ನಿಷೇದಾಜ್ಞೆ ಜಾರಿಯಲ್ಲಿರುವಾಗ ಶವಯಾತ್ರೆಗೆ ಅನುವು ಮಾಡಿಕೊಟ್ಟದ್ದೇ ಬಿ.ಸಿ ರೋಡಿನಲ್ಲಿ ದಾಂಧಲೆ ನಡೆಯಲು ಕಾರಣ. ಪೊಲೀಸ್ ಇಲಾಖೆಯ ವೈಫಲ್ಯತೆ ಮತ್ತು ಜಿಲ್ಲಾಡಳಿತದ ನಿಷ್ಕ್ರೀಯತೆ ಇಲ್ಲಿ ಎದ್ದು ಕಾಣುತ್ತದೆ.  ಯಾಕೆಂದರೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಇರುವಾಗಲೇ ನಿನ್ನೆ ಜುಲೈ 7ರಂದು ಸಂಘಪರಿವಾರದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅವಕಾಶ ಕೊಟ್ಟಿತ್ತು.

ಈ ಹಿಂದೆಯೂ ಜಿಲ್ಲೆಯಲ್ಲಿ ಸಂಘಪರಿವಾರ ನಡೆಸಿದ ಶವಯಾತ್ರೆಯ ವೇಳೆ ಈರ್ವರ ಪ್ರಾಣಹಾನಿಯಾದದ್ದನ್ನು ಇಲ್ಲಿ ಸ್ಮರಿಸಿಬಹುದು. ಮಂಗಳೂರಿನಿಂದ ಆರಂಭಗೊಂಡ ಶವಯಾತ್ರೆಯ ಮಧ್ಯೆ ಹೆದ್ದಾರಿಯ ಬದಿಯಿಂದ ಕಲ್ಲನ್ನೆತ್ತಿ ಕಾರಲ್ಲಿ ತುಂಬಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂದರೆ ಬಿ.ಸಿ ರೋಡಿನಲ್ಲಿ ಈ ರೀತಿ ಕಲ್ಲು ತೂರಾಟ ಮಾಡುವ ದುರುದ್ದೇಶವನ್ನು ಈ ಮಂದಿ ಹೊಂದಿದ್ದರು ಎಂಬುವುದು ವ್ಯಕ್ತವಾಗುತ್ತದೆ. ಅಂತಯೇ ಮಿತ್ತಬೈಲು ಮಸೀದಿಯ ಮೇಲೆ ಕಲ್ಲು ಮತ್ತು ಚಪ್ಪಲಿಗಳನ್ನು ಎಸೆದಿದ್ದಾರೆ. ಆದರೆ ಇದೀಗ ಮುಸ್ಲಿಮರು ಶವಯಾತ್ರೆಯ ಮೇಲೆ ಕಲ್ಲುತೂರಾಟ ನಡೆಸಿರುತ್ತಾರೆಂದು ಅಪಪ್ರಚಾರವನ್ನು ಮಾಡಿ ಮುಸಲ್ಮಾನರ ಮೇಲೆ ಎತ್ತಿ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಅದಲ್ಲದೆ ಬಿ.ಸಿ ರೋಡಿನ ಕೈಕಂಬದಲ್ಲಿ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕ ಮುಸ್ಲಿಮ್ ಯುವಕರನ್ನು ಪೊಲೀಸರು ಬಂಧಿಸಿರುವುದು ಖಂಡನಾರ್ಹವಾಗಿದೆ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಎಸ್.ಡಿ.ಪಿ.ಐ ಒತ್ತಾಯಿಸುತ್ತದೆ.

ಆದುದರಿಂದ ಸರಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿ ಕಲ್ಲೂ ತೂರಾಟ, ಹಲ್ಲೆ, ಸೊತ್ತುಗಳ ಹಾನಿ ನಡೆಸಿ ದಾಂಧಲೆಗೈದ ಸಂಘಪರಿವಾರದ ದುಷ್ಕರ್ಮಿಗಳನ್ನು ಬಂಧಿಸಿ, ಅವರ ಮೇಲೆ ಕಠಿಣ ಕಾನೂನುಕ್ರಮ ಜರುಗಿಸಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X