Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಟರಿ ಕ್ಲಬ್ ಅಧ್ಯಕ್ಷರಾಗಿ...

ರೋಟರಿ ಕ್ಲಬ್ ಅಧ್ಯಕ್ಷರಾಗಿ ಪಿ.ಯು.ಪ್ರೀತಮ್

ಪರಿಸರ ಸಂರಕ್ಷಣೆಗೆ ರೋಟರಿ ಗವರ್ನರ್ ಕರೆ

ವಾರ್ತಾಭಾರತಿವಾರ್ತಾಭಾರತಿ8 July 2017 7:04 PM IST
share
ರೋಟರಿ ಕ್ಲಬ್ ಅಧ್ಯಕ್ಷರಾಗಿ ಪಿ.ಯು.ಪ್ರೀತಮ್

ಮಡಿಕೇರಿ, ಜು.8: ಭವಿಷ್ಯದಲ್ಲಿ ಇಡೀ ಜಗತ್ತಿನಲ್ಲಿಯೇ ವಾಯುಮಾಲಿನ್ಯ, ಜಲಕೊರತೆಯಂಥ ದುರಂಥಗಳು ಸಂಭವಿಸುವ ಸಾಧ್ಯತೆಗಳಿದ್ದು, ಇದನ್ನು ತಡೆಗಟ್ಟಲು ನಿಸರ್ಗ ರಕ್ಷಣೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿ ಕಾರ್ಯ ಯೋಜನೆ ರೂಪಿಸುವ ಅನಿವಾಯರ್ತೆ ಇದೆ ಎಂದು ರೋಟರಿ ಜಿಲ್ಲೆ 3181 ನ ಗವನರ್  ಮಾತಂಡ ಸುರೇಶ್ ಚಂಗಪ್ಪ ಹೇಳಿದರು.

ಮಡಿಕೇರಿ ರೋಟರಿ ಕ್ಲಬ್ ನ 67 ನೇ ಅಧ್ಯಕ್ಷರಾಗಿ ಪಿ.ಯು.ಪ್ರೀತಮ್ ಮತ್ತು ಕಾಯರ್ದಶಿರ್ಯಾಗಿ ರತನ್ ಕಾಯರ್ಪ್ಪ ಅಧಿಕಾರ ಪದಗ್ರಹಣ ಕಾಯರ್ಕ್ರಮದಲ್ಲಿ ಮಾತನಾಡಿದ ಜಿಲ್ಲಾ ರೋಟರಿ ಗವನರ್ ಮಾತಂಡ ಸುರೇಶ್ ಚಂಗಪ್ಪ, ನಿಸರ್ಗ ರಕ್ಷಣೆ ಇಂದಿನ ಅನಿವಾಯರ್ತೆಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿ ಗಾಳಿ ಸೇವನೆಗೂ ಕೋಟ್ಯಾಂತರ ರುಪಾಯಿ ಮೌಲ್ಯ ವೆಚ್ಚವಾಗುವಂಥ ಸ್ಥಿತಿ ಬಂದೊಗಲಿದೆ. ಇಂಥ ಅಪಾಯ ತಡೆಯುವ ನಿಟ್ಟಿನಲ್ಲಿ ಈಗಲೇ ಜಾಗೃ ತರಾಗುವುದು ಸೂಕ್ತ. ಈ ನಿಟ್ಟಿನಲ್ಲಿ ರೋಟರಿ ಜಿಲ್ಲೆ ಈ ಬಾರಿ ಪರಿಸರ ರಕ್ಷಣೆಗೆ ಒತ್ತು ನೀಡುವ ಕಾಯರ್ಕ್ರಮಗಳನ್ನು ಹಮ್ಮಿಕೊಂಡಿದೆ. ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ರೋಟರಿ ಜಿಲ್ಲೆಯಲ್ಲಿ ಮುಂದಿನ 1 ವಷರ್ದಲ್ಲಿ 1 ಲಕ್ಷ ಸಸಿಗಳನ್ನು ರೋಟರಿ ಸದಸ್ಯರು ನೆಡುವ ಮೂಲಕ ವೃಕ್ಷಾಂದೋಲನಕ್ಕೆ ಮುಂದಾಗಲಿದ್ದಾರೆ ಎಂದು ತಿಳಿಸಿದರು.

ದೇವರು ನೀಡಿರುವ ಪ್ರಾಕೃತಿಕ ಕೊಡುಗೆಗೆ ಉಪಕಾರವೆಂಬಂತೆ ನಾವೂ ನಿಸರ್ಗ ಕ್ಕೆ ಏನಾದರು ಮಹತ್ವದ್ದನ್ನು ನೀಡಬೇಕಾಗಿದೆ. ಮುಂದಿನ ದಿನಗಳಲ್ಲಿ ಯುವಪೀಳಿಗೆ ಮೂಲಕ ರೋಟರಿ ಕ್ಲಬ್ ಗಳು ಸಾವಿರಾರು ಸಸಿಗಳನ್ನು ನೆಡುವ ಕಾಯರ್ಕ್ರಮ ಆಯೋಜಿಸಲಿದೆ ಎಂದು ಸುರೇಶ್ ಚಂಗಪ್ಪ ತಿಳಿಸಿದರು.
ಜಿಲ್ಲಾ ಸಹಾಯಕ ಗವನರ್ ಮಹೇಶ್ ನಲ್ವಾಡೆ ಕ್ಲಬ್ ನ ಬುಲೆಟಿನ್ ಬಿಡುಗಡೆಗೊಳಿಸಿ ಮಾತನಾಡಿ, ನಿತ್ಯಜ್ಯೋತಿ ಯೋಜನೆಯ ಮೂಲಕ ರೋಟರಿ ಜಿಲ್ಲೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 1700 ಫಲಾನುಭವಿಗಳಿಗೆ ದೀಪ ನೀಡುವ ಗುರಿ ಹೊಂದಲಾಗಿದೆ. ಸ್ವಚ್ಚ ಭಾರತ್ ಯೋಜನೆಯಲ್ಲಿಯೂ ರೋಟರಿ ಕಾಯರ್ ಪ್ರವೃತ್ತವಾಗಲಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭ  ಡಾ.ರವಿಕರುಂಬಯ್ಯ ಅವರನ್ನು ಹೊಸ ಸದಸ್ಯರನ್ನಾಗಿ ಮಡಿಕೇರಿ ರೋಟರಿಗೆ ಸೇಪರ್ಡೆಗೊಳಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ರೋಟರಿ ಕ್ಲಬ್ ನ ನೂತನ ಕಾಯರ್ದಶಿರ್ರತನ್ ತಮ್ಮಯ್ಯ ವಂದಿಸಿದ ಕಾಯರ್ ಕ್ರಮದಲ್ಲಿ ಎಂ. ಈಶ್ವರ ಭಟ್, ಕೆ.ಎಂ. ಕರುಂಬಯ್ಯ, ಚೀಯಣ್ಣ , ಅಮರ್ ಶಮಾರ್,ಅನಿಲ್ ಕೃಷ್ಣಾನಿ ನಿರೂಪಿಸಿದರು. ಜಿಲ್ಲೆಯ ವಿವಿಧ ರೋಟರಿ ಕ್ಲಬ್ ಗಳ ಸದಸ್ಯರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X