Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಜನರಿಗೆ ಸಾರಿಗೆ ವ್ಯವಸ್ಥೆ...

ಗ್ರಾಮೀಣ ಜನರಿಗೆ ಸಾರಿಗೆ ವ್ಯವಸ್ಥೆ ಅಗತ್ಯ: ಕೆ.ಜಿ.ಬೋಪಯ್ಯ

ಮಾಂದಲ್ ಪಟ್ಟಿ: ನೂತನ ಬಸ್ ಸಂಚಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 July 2017 6:56 PM IST
share
ಗ್ರಾಮೀಣ ಜನರಿಗೆ ಸಾರಿಗೆ ವ್ಯವಸ್ಥೆ ಅಗತ್ಯ: ಕೆ.ಜಿ.ಬೋಪಯ್ಯ

ಮಡಿಕೇರಿ ಜು.9: ಗ್ರಾಮೀಣ ಜನರ ಶೈಕ್ಷಣಿಕ ಮತ್ತು ಸಾಮಾಜಿಕ ಬದುಕು ಹಸನಾಗಬೇಕಾದರೆ ಗ್ರಾಮ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸಾರಿಗೆ ವ್ಯವಸ್ಥೆ ಅಗತ್ಯವೆಂದು ಶಾಸಕರಾದ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.ಹೆಸರುವಾಸಿ ಪ್ರವಾಸಿತಾಣ ಮಾಂದಲ್ ಪಟ್ಟಿ- ದೇವಸ್ತೂರು- ಮಡಿಕೇರಿ ಮಾರ್ಗ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯ ಕಾಲೂರು, ಮಾಂದಲ್‌ಪಟ್ಟಿ ಗ್ರಾಮಗಳು ಹಿಂದೆ ಕುಗ್ರಾಮವಾಗಿತ್ತು, ಈಗ ರಸ್ತೆ, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯ ಪಡೆದು ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಿವೆ. ಆ ದಿಸೆಯಲ್ಲಿ ನೂತನವಾಗಿ ಬಸ್ ಸಂಪರ್ಕವನ್ನು ಮಾಂದಲ್‌ಪಟ್ಟಿಗೆ ಕಲ್ಪಿಸಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಅವರು ಹೇಳಿದರು.

ಹಿಂದೆ ಬಸ್ ಸಂಪರ್ಕವಿಲ್ಲದೆ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ನಡೆದೇ ಹೊತ್ತು ತರುತ್ತಿದ್ದರು, ಮಕ್ಕಳು ಶಾಲೆಗೆ ನಡೆದುಕೊಂಡು ಹೋಗಬೇಕಿತ್ತು, ಸುರಕ್ಷಿತ ರಸ್ತೆ ಹಾಗೂ ವಿದ್ಯುತ್ ಸಂಪರ್ಕವಿಲ್ಲದೆ, ಇಲ್ಲಿನ ನಾಗರಿಕರು ಮತ್ತು ಮಕ್ಕಳು ತುಂಬಾ ತೊಂದರೆ ಅನುಭವಿಸಿದ್ದಾರೆ ಎಂದು ತಮ್ಮ ಚಿಕ್ಕಂದಿನ ದಿನವನ್ನು ಕೆ.ಜಿ.ಬೋಪಯ್ಯ ಸ್ಮರಿಸಿದರು. ಮಾಂದಲ್ ಪಟ್ಟಿಯಿಂದ ಹಮ್ಮಿಯಾಲ 6 ಕಿ.ಮೀ ವರೆಗೂ ಬಸ್ ಸಂಪರ್ಕ ಕಲ್ಪಿಸಬೇಕಿದೆ. ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಜಿ.ಬೋಪಯ್ಯ ತಿಳಿಸಿದರು.

ಜಿ.ಪಂ.ಸದಸ್ಯರಾದ ಯಲದಾಳು ಪದ್ಮಾವತಿ, ತಾ.ಪಂ.ಸದಸ್ಯರಾದ ಮುದ್ದಂಡ ರಾಯ್ ತಮ್ಮಯ್ಯ, ಗಾಳಿಬೀಡು ಗ್ರಾ.ಪಂ.ಅಧ್ಯಕ್ಷರಾದ ಸುಭಾಷ್ ಸೋಮಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ಎ.ಟಿ.ಮಾದಪ್ಪ, ಸಿ.ಎಂ.ತಿಮ್ಮಯ್ಯ, ಪುಷ್ಪ ಪೂಣಚ್ಚ, ಕನ್ನಂಡ ಪೆಮ್ಮಯ್ಯ, ಕಾಲೂರು ನಾಗೇಶ್ಹಾಗೂಗ್ರಾಮಸ್ಥರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X