Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಳ್ಳವರು ಬಸವಣ್ಣನ ತತ್ವಗಳಿಗೆ ವಿರುದ್ಧ:...

ಉಳ್ಳವರು ಬಸವಣ್ಣನ ತತ್ವಗಳಿಗೆ ವಿರುದ್ಧ: ಮುಖ್ಯಮಂತ್ರಿ ಚಂದ್ರು

ವಾರ್ತಾಭಾರತಿವಾರ್ತಾಭಾರತಿ9 July 2017 8:19 PM IST
share
ಉಳ್ಳವರು ಬಸವಣ್ಣನ ತತ್ವಗಳಿಗೆ ವಿರುದ್ಧ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು, ಜು.9: ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ಬದುಕುತ್ತಿರುವವರು ಕೂಲಿ ಕಾರ್ಮಿಕರು ಹಾಗೂ ಬಡ ವರ್ಗದವರು ಹೊರತು ಉಳ್ಳವರು ಯಾರೂ ಅನುಸರಿಸುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಎಸ್‌ಆರ್‌ಜಿಸಿ ಕಾಲೇಜು ಸಭಾಂಗಣದಲ್ಲಿ ಬಸವೇಶ್ವರ ಸಮಿತಿ ವತಿಯಿಂದ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಣ್ಣನ ತತ್ವಗಳನ್ನು ಓದುತ್ತಿರುವ ನಾವು ಅವುಗಳನ್ನು ಪಾಲಿಸುತ್ತಿದ್ದೇವೆಯೇ ಎಂದು ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಬಸವಣ್ಣ ಸಮಾನತೆಗಾಗಿ, ಸಮಾಜದ ಶಾಂತಿಗಾಗಿ ನೀಡಿದ ತತ್ವಗಳಿಗೆ ವಿರುದ್ಧವಾಗಿ ಇಂದು ನಾವು ನಡೆಯುತ್ತಿದ್ದೇವೆ. ಸಮ ಸಮಾಜ ಕಟ್ಟುವ ಉದ್ದೇಶದಿಂದ ಬಸವಣ್ಣ ಮೇಲು-ಕೀಳು ಎಂಬ ತಾರತಮ್ಯಗಳನ್ನು ನಾಶ ಮಾಡುವ ಪ್ರಯತ್ನ ಮಾಡಿದರು. ಆದರೆ, ಇಂದು ನಾವು ಅವರ ತತ್ವಗಳನ್ನು ಓದುತ್ತಾ, ಜಾತಿ ಲೆಕ್ಕಾಚಾರ ಮಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾಜದಲ್ಲಿ ಭೇದ-ಭಾವ ಮಾಡುವ ಮೂಲಕ ಜಾತೀಯತೆ ಪ್ರೋತ್ಸಾಹ ನೀಡುತ್ತಿದ್ದೇವೆ. ಇಂತಹ ಮನೋಭಾವವನ್ನು ಕೈಬಿಡಬೇಕು. ತತ್ವಗಳು ಓದುವುದು ಮುಖ್ಯವಲ್ಲ. ಅದರಂತೆ ನಡೆದುಕೊಳ್ಳುವುದನ್ನು ಕಲಿಯಬೇಕು. ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಂಘಟಿತರಾಗಬೇಕ್ಠು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗುರುಪರದೇಶಿ ಕೇಂದ್ರ ಮಹಾಸ್ವಾಮಿ, ಕಿದ್ವಾಯಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಗುರುಲಿಂಗಪ್ಪ, ಮೈಕೋ ಸಮಿತಿ ಅಧ್ಯಕ್ಷ ಪುಟ್ಟರಾಜು ಉಪಸ್ಥಿತರಿದ್ದರು. ಇದೇ ವೇಳೆ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಸನ್ಮಾನ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X