ಶರತ್ ಮನೆಗೆ ಸಂಸದ ನಳಿನ್ ಕುಮಾರ್ ಭೇಟಿ

ಮಂಗಳೂರು, ಜು. 9: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಅವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ಹೇಳಿದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಬದರೀನಾಥ ಕಾಮತ್ ಉಪಸ್ಥಿತರಿದ್ದರು.
ಕುತ್ತಾರಿನಲ್ಲಿ ಮಾರಣಾಂತಿಕ ಹಲ್ಲೆಗೀಡಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿರಂಜೀವಿಯನ್ನು ಸಂಸದ ನಳಿನ್ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
Next Story





