Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್ ಗಲಭೆಗೆ ಸಚಿವ ರೈ, ಖಾದರ್...

ಬಿ.ಸಿ.ರೋಡ್ ಗಲಭೆಗೆ ಸಚಿವ ರೈ, ಖಾದರ್ ಹೊಣೆ ಆರೋಪ: ಖಂಡನೀಯ

ವಾರ್ತಾಭಾರತಿವಾರ್ತಾಭಾರತಿ9 July 2017 10:25 PM IST
share
ಬಿ.ಸಿ.ರೋಡ್ ಗಲಭೆಗೆ ಸಚಿವ ರೈ, ಖಾದರ್ ಹೊಣೆ ಆರೋಪ: ಖಂಡನೀಯ

ಉಳ್ಳಾಲ, ಜು. 9: ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ‘ ಬಿ.ಸಿ.ರೋಡ್ ಗಲಭೆಗೆ ಸಚಿವ ರೈ ಹಾಗೂ ಖಾದರ್ ಅವರೇ ಹೊಣೆ’ ಎಂದು ಆರೋಪಿಸಿರುವುದು ಖಂಡನೀಯ, ತಾಕತ್ತಿದ್ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಂದು ಆಣೆ ಪ್ರಮಾಣ ಮಾಡಿ ಹೇಳಲಿ, ಅಲ್ಲಿಗೆ ಈರ್ವರು ಸಚಿವರನ್ನು ನಾನು ಕರೆತರುವೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಸವಾಲು ಹಾಕಿದ್ದಾರೆ.

ತೊಕ್ಕೊಟ್ಟುವಿನಲ್ಲಿ ರವಿವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಲಭೆಗೆ ಸಂಬಂಧಿಸಿ ಎಲ್ಲರಿಗೂ ನೋವಿದೆ. ಅಮಾಯಕ ಯುವಕರ ಕೊಲೆಯತ್ನ ನಡೆಯುತ್ತಿದ್ದು, ಇದನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಬ್ಲಾಕಿನ ಸರ್ವಧರ್ಮದ ಕಾರ್ಯಕರ್ತರು ಸೇರಿಕೊಂಡು ಶನಿವಾರ ಕೊಲೆಯತ್ನಕ್ಕೀಡಾದ ಚಿರಂಜೀವಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದೇವೆ. ಕಾರ್ತಿಕ್ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧವೇ ಆರೋಪ ಮಾಡಿದ ಬಿಜೆಪಿಗೆ ಆರೋಪಿಗಳ ಪತ್ತೆ ಬಳಿಕ ಮುಖಭಂಗವಾಗಿದೆ. ಇದೀಗ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿಯೂ ಸಚಿವರು ಭಾಗಿಯಾಗಿದ್ದಾರೆ ಅನ್ನುವ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಂ ಮತ್ತು ಹಿಂದು ಮತೀಯವಾದವನ್ನು ಖಂಡಿಸುತ್ತದೆ.

ಕೃತ್ಯಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಆಗ್ರಹಿಸುತ್ತೇವೆ ಎಂದ ಅವರು ಸುಳ್ಳು ಆರೋಪ ಮಾಡುವ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ಸಚಿವ ಸದಾನಂದ ಗೌಡರು ತಾಕತ್ತಿದ್ದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಿ ಹೇಳಲಿ. ಅಲ್ಲಿ ಸಚಿವ ಖಾದರ್ ಹಾಗೂ ರಮಾನಾಥ ರೈಗಳನ್ನು ನಾ ಕರೆತರುವೆ ಎಂದರು.

ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು ಮಾತನಾಡಿ ಜಿಲ್ಲೆಯಲ್ಲಿ ಹಿಂದು ಮುಸ್ಲಿಮರ ನಡುವೆ ನಡೆಯುತ್ತಿರುವ ಗಲಾಟೆಯಲ್ಲ, ಇದೊಂದು  ಕೆಲ ಮತೀಯವಾದಿಗಳು ನಡೆಸುತ್ತಿರುವ ಗಲಾಟೆಯಾಗಿದೆ.

ಸ್ವಲ್ಪ ಸಂಬಳಕ್ಕೆ ದುಡಿಯುವ ಅಮಾಯಕ ಯುವಕರಿಬ್ಬರ ಹತ್ಯೆಯಾಗಿದೆ. ಇದು ತೀರಾ ಕಳವಳಕಾರಿ. ಆರೋಪಿಗಳನ್ನು ಶಿಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರೆಹಮಾನ್ ಕೋಡಿಜಾಲ್, ದೇವಕಿ, ನಗರಸಭೆ ಅಧ್ಯಕ್ಷ ಹುಸೈನ್ ಕುಂಞಿಮೋನು, ಎನ್.ಎಸ್.ಕರೀಂ, ಪದ್ಮನಾಭ ಗಟ್ಟಿ, ಪದ್ಮನಾಭ ಮುಟ್ಟಿಂಜ, ಪುರುಷೋತ್ತಮ ಅಂಚನ್, ಮುಸ್ತಾಫ ಹರೇಕಳ, ರಫೀಕ್ ಅಂಬ್ಲಮೊಗರು, ಶೌಕತ್ ಆಲಿ, ತಾ.ಪಂ ಸದಸ್ಯೆ ಪದ್ಮಾವತಿ, ಸುನಿಲ್ ಪೂಜಾರಿ, ಪ್ರೇಮದಾಸ್ ಪೂಜಾರಿ, ರವಿಶಂಕರ್, ಆಲ್ವಿನ್ ಡಿಸೋಜ, ಮನೋಜ್ ಪೂಜಾರಿ, ಪಿಯೂಸ್ ಮೊಂತೇರೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X