Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಕರ ನಿಯೋಜನೆ ರದ್ದುಗೊಳಿಸುವಂತೆ...

ಶಿಕ್ಷಕರ ನಿಯೋಜನೆ ರದ್ದುಗೊಳಿಸುವಂತೆ ಆಗ್ರಹ: ಕುದ್ಮಾರಿನಲ್ಲಿ ಪೋಷಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 July 2017 7:32 PM IST
share
ಶಿಕ್ಷಕರ ನಿಯೋಜನೆ ರದ್ದುಗೊಳಿಸುವಂತೆ ಆಗ್ರಹ: ಕುದ್ಮಾರಿನಲ್ಲಿ ಪೋಷಕರ ಪ್ರತಿಭಟನೆ

ಪುತ್ತೂರು, ಜು.10: ತಾಲೂಕಿನ ಕುದ್ಮಾರು ಶಾಲೆಯಿಂದ ಶಿಕ್ಷಕಿಯೋರ್ವರನ್ನು ಬೇರೆ ಶಾಲೆಗೆ ನಿಯೋಜನೆಗೊಳಿಸಿರುವುದನ್ನು ವಿರೋಧಿಸಿ ಎಸ್‌ಡಿಎಂಸಿ ನೇತೃತ್ವದಲ್ಲಿ ಪೋಷಕರ ಪ್ರತಿಭಟನೆ ಸೋಮವಾರ ಶಾಲಾ ವಠಾರದಲ್ಲಿ ನಡೆಯಿತು.

ಪ್ರತಿಭಟನಾ ಸ್ಥಳಕ್ಕೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ಆಗಮಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಬೆಳ್ಳಾರೆ ಠಾಣಾ ಎಸ್‌ಐ ಎಂ.ವಿ. ಚೆಲುವಯ್ಯನವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸುಂದರ ಗೌಡರು ಶಿಕ್ಷಕರನ್ನು ನೀಡುವ ಕುರಿತು ಭರವಸೆಯಿತ್ತರು.

ಭರವಸೆಗೆ ಮಣಿಯದ ಷೋಷಕರು ಶಿಕ್ಷಕರ ನೇಮಕವಾದ ಬಳಿಕವಷ್ಟೇ ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗುವುದು. ಅಲ್ಲಿ ತನಕ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಸುಂದರ ಗೌಡ ಅವರು ಶಿಕ್ಷಕರ ನಿಯೋಜನೆಯನ್ನು ರದ್ದುಪಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಲತಾ ಪಿ. ಗೌಡ, ಪದಾಧಿಕಾರಿಗಳು, ಷೋಷಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಸ್ಕಂದಶ್ರೀ ಯುವಕ ಮಂಡಲ, ಸ್ನೇಹಿತರ ಬಳಗ ಹಾಗೂ ರೆಡ್ ಬಾಯ್ಸೊ ಸೇರಿದಂತೆ ಕುದ್ಮಾರಿನ ಅನೇಕ ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಸಾಥ್ ನೀಡಿದರು.

ಜಿಪಂ ಸದಸ್ಯೆ ಪ್ರಮೀಳಾ ಜನಾರ್ಧನ, ಬೆಳಂದೂರು ಗ್ರಾಪಂ ಅಧ್ಯಕ್ಷೆ ಉಮೇಶ್ವರಿ ಅಗಳಿ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಬೆಳಂದೂರು ಪಂಚಾಯತ್ ಉಪಾಧ್ಯಕ್ಷ ಹರೀಶ್ ಕೆರೆನಾರು, ಸದಸ್ಯರಾದ ಸಂಜೀವ ಗೌಡ ಕೂರ, ಮೇದಪ್ಪ ಕೆಡೆಂಜಿ, ರುಕ್ಮಿಣಿ ಕಡಮ್ಮಾಜೆ, ಕಾರ್ಯದರ್ಶಿ ಜಯಪ್ರಕಾಶ್ ಅಲೆಕ್ಕಾಡಿ, ಎಸ್‌ಡಿಎಂಸಿ ಉಪಾಧ್ಯಕ್ಷ ಮೇದಪ್ಪ ಕುವೆತ್ತೋಡಿ, ಯುವಕ ಮಂಡಲದ ಅಧ್ಯಕ್ಷ ದೇವರಾಜ್ ನೂಜಿ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X