ಉಡುಪಿ, ಜು.11: ಜಿಲ್ಲೆಯ ನಗರಸಭಾ ವ್ಯಾಪ್ತಿಯಲ್ಲಿ ಮಲೇರಿಯಾ ನಿಯಂತ್ರಣ ಕಾರ್ಯಕ್ರಮಕ್ಕಾಗಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
www.karhfw.gov.in
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0820-2536229ನ್ನು ಸಂಪರ್ಕಿಸು ವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.